ರಾಜ್ಯಉಪ ಚುನಾವಣೆ ನಡುವೆ ಕುಮಾರಸ್ವಾಮಿ ಕುಟುಂಬಕ್ಕೆ ಸಿದ್ದೇಶ್ವರ ಸ್ವಾಮಿ ಪ್ರಸಾದ! ಚರ್ಚೆ ಶುರು
ಎಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಸಿದ್ದೇಶ್ವರ ಸ್ವಾಮಿ ಬಲಗಡೆಯಿಂದ ಹೂವು ನೀಡಿದ್ದು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲಲಿದ್ದಾರೆ ಎಂಬ ಶುಭ ಸೂಚನೆಯಾಗಿದೆ ಎನ್ನುವ ಚರ್ಚೆ ಶುರುವಾಗಿದೆ.