ರಾಜಕೀಯಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?: ಎಚ್ ಡಿ ಕುಮಾರಸ್ವಾಮಿ
ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ 'ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?' ಎಂದು ಸವಾಲೆಸೆದಿದ್ದಾರೆ.