HD kumaraswmy

KIOCL, HMT ಬಗ್ಗೆ ರಾಜ್ಯ ಸರ್ಕಾರದಿಂದ ಅಪ ಪ್ರಚಾರ: ಹೆಚ್.ಡಿ ಕುಮಾರಸ್ವಾಮಿ ಕಿಡಿ
ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ.

ಒಂದು ಕಡೆ ಸಫಾರಿ, ಇನ್ನೊಂದು ಕಡೆ ಸುಪಾರಿ; ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ; ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ಗೇಮ್!
ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಮುಗಿಸಲು ಸುಪಾರಿ ಕೊಡಲಾಗಿತ್ತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪಿಸಿಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು

