ರಾಜ್ಯಪಿಎಸ್ಐ ನೇಮಕಾತಿ ಹಗರಣ: ಎಚ್ಡಿಕೆ, ಅಶ್ವತ್ಥ್ ನಾರಾಯಣ್, ಯತ್ನಾಳ್'ಗೆ ನೋಟಿಸ್ ಜಾರಿ
ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ ಎನ್ ಅಶ್ವತ್ಥdನಾರಾಯಣ್ಸ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಮುಖಂಡ ಬಸವರಾಜ ದಡೇಸುಗೂರು ಅವರಿಗೆ ನೋಟಿಸ್ ಜಾರಿಯಾಗಿದೆ.