ರಾಜ್ಯಎಚ್ ಡಿ ರೇವಣ್ಣ ಬಂಧನ ಬೆನ್ನಲ್ಲೇ HD ಕುಮಾರಸ್ವಾಮಿ ಮಹತ್ವದ ಸಭೆ; ಅಮಾನತು ಸಾಧ್ಯತೆ
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಜೆಡಿಎಸ್ ಶಾಸಕರ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.