ಮಹತ್ವದ ಬೆಳವಣಿಗೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಹಾಸನದ ಹೆಚ್ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.