HDIL

ಪಿಎಂಸಿ ಹಗರಣ: 32000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
ವಾಣಿಜ್ಯ

ಪಿಎಂಸಿ ಹಗರಣ: 32000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಬಹುಕೋಟಿ ಹಗರಣದಲ್ಲಿ ಐದು ಜನರ ವಿರುದ್ಧ 32,000 ಪುಟಗಳ ಚಾರ್ಜ್‌ಶೀಟ್ ಅನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿದೆ.

ಪಿಎಮ್‌ಸಿ ಹಗರಣ: ಎಚ್‌ಡಿಐಎಲ್‌ನ ತಂದೆ-ಮಗ ಜೋಡಿಯ ಕಸ್ಟಡಿ ವಿಸ್ತರಣೆ, ಇನ್ನೊಬ್ಬ ಠೇವಣಿದಾರರಿಗೆ ಹೃದಯಾಘಾತ
ದೇಶ

ಪಿಎಮ್‌ಸಿ ಹಗರಣ: ಎಚ್‌ಡಿಐಎಲ್‌ನ ತಂದೆ-ಮಗ ಜೋಡಿಯ ಕಸ್ಟಡಿ ವಿಸ್ತರಣೆ, ಇನ್ನೊಬ್ಬ ಠೇವಣಿದಾರರಿಗೆ ಹೃದಯಾಘಾತ

4,355 ಕೋಟಿ ರೂ. ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಮ್‌ಸಿ)  ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಹೌಸಿಂಗ್ ಡೆವಲಪ್‌ಮೆಂಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ (ಎಚ್‌ಡಿಐಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ವಾಧವನ್ ಮತ್ತು ಅವರ ಪುತ್ರ....

ಅವ್ಯವಹಾರ ಮುಚ್ಚಿಡಲು ಪಿಎಂಸಿ ಬ್ಯಾಂಕ್ ನಿಂದ ಬರೋಬ್ಬರಿ 21 ಸಾವಿರ ನಕಲಿ ಖಾತೆ ಸೃಷ್ಟಿ!
ವಾಣಿಜ್ಯ

ಅವ್ಯವಹಾರ ಮುಚ್ಚಿಡಲು ಪಿಎಂಸಿ ಬ್ಯಾಂಕ್ ನಿಂದ ಬರೋಬ್ಬರಿ 21 ಸಾವಿರ ನಕಲಿ ಖಾತೆ ಸೃಷ್ಟಿ!

ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್(ಪಿಎಂಸಿ) ದೊಡ್ಡ ಮಟ್ಟದ ಅವ್ಯವಹಾರದಲ್ಲಿ ತೊಡಗಿದ್ದು ಬರೋಬ್ಬರಿ 21 ಸಾವಿರ ನಕಲಿ ಖಾತೆಗಳನ್ನು ಸೃಷ್ಟಿಸಲಾಗಿತ್ತು ಎಂದು ಪೊಲೀಸರು ಕೋರ್ಟ್ ಗೆ ತಿಳಿಸಿದ್ದಾರೆ.

ಪಿಎಂಸಿ ಬ್ಯಾಂಕ್ ಹಗರಣ: ಬ್ಯಾಂಕಿನ ಮಾಜಿ ಎಂಡಿ ಜಾಯ್ ಥಾಮಸ್ ಬಂಧನ
ದೇಶ

ಪಿಎಂಸಿ ಬ್ಯಾಂಕ್ ಹಗರಣ: ಬ್ಯಾಂಕಿನ ಮಾಜಿ ಎಂಡಿ ಜಾಯ್ ಥಾಮಸ್ ಬಂಧನ

ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪಂಜಾಬ್ ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನು ಬಂಧಿಸಿದೆ.ಬ್ಯಾಂಕಿನ  4,355 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.