ರಾಜಕೀಯಲೋಕಸಭಾ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಂಡ್ಯದಿಂದ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕೆ
ಲೋಕಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ ಆಗಿದೆ. ಎನ್ ಡಿಎ ಜೊತೆಗೆ ಮಾಡಿಕೊಂಡ ಚುನಾವಣಾ ಪೂರ್ವ ಮೈತ್ರಿಯಂತೆ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.