HDK

ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ: HDK ಆರೋಪಕ್ಕೆ ಬಾಲಕೃಷ್ಣ ತಿರುಗೇಟು
ರಾಜಕೀಯ

ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ: HDK ಆರೋಪಕ್ಕೆ ಬಾಲಕೃಷ್ಣ ತಿರುಗೇಟು

ಕುಮಾರಸ್ವಾಮಿ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ಅಲ್ಲಿರುವ ಎಲ್ಲವನ್ನೂ ಕುಮಾರಸ್ವಾಮಿ, ಅವರ ಪತ್ನಿ ಹಾಗೂ ಮಕ್ಕಳ ಹೆಸರಿಗೆ ನೋಂದಣಿ ಮಾಡಿಕೊಡುತ್ತೇನೆ.

JDS ನೂತನ ರಾಜ್ಯಾಧ್ಯಕ್ಷ ಆಯ್ಕೆ: ಶಾಸಕರಿಗೆ HDK ಬೆಲೆ ಕೊಡಲ್ಲ, ಅಂದುಕೊಂಡಿದ್ದನ್ನೇ ಮಾಡುತ್ತಾರೆ- ಜಿಟಿ ದೇವೇಗೌಡ
ರಾಜಕೀಯ

JDS ನೂತನ ರಾಜ್ಯಾಧ್ಯಕ್ಷ ಆಯ್ಕೆ: ಶಾಸಕರಿಗೆ HDK ಬೆಲೆ ಕೊಡಲ್ಲ, ಅಂದುಕೊಂಡಿದ್ದನ್ನೇ ಮಾಡುತ್ತಾರೆ- ಜಿಟಿ ದೇವೇಗೌಡ

ಜವಾಬ್ದಾರಿ ಹೊರಲು ನೀವು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, 19 ಜೆಡಿಎಸ್ ಶಾಸಕರನ್ನು ಕರೆದುಕೊಂಡು ಹೋಗಲು ಸಾಧ್ಯವಾಗದೇ ಇರುವಾಗ ಪಕ್ಷ ಸಂಘಟನೆಯ ನೇತೃತ್ವ ವಹಿಸುವುದು ಹೇಗೆ?

ತಪ್ಪಾಗಿ ಅರ್ಥೈಸಲಾಗಿದೆ: ಗುಜರಾತ್ ನಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ನೀಡುವ ಸಬ್ಸಿಡಿ ಪ್ರಶ್ನಿಸಿದ್ದರ ಬಗ್ಗೆ HDK ಪ್ರತಿಕ್ರಿಯೆ
ರಾಜ್ಯ

ತಪ್ಪಾಗಿ ಅರ್ಥೈಸಲಾಗಿದೆ: ಗುಜರಾತ್ ನಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ನೀಡುವ ಸಬ್ಸಿಡಿ ಪ್ರಶ್ನಿಸಿದ್ದರ ಬಗ್ಗೆ HDK ಪ್ರತಿಕ್ರಿಯೆ

ಅಮೇರಿಕಾದ ಸೆಮಿಕಂಡಕ್ಟರ್ ಸಂಸ್ಥೆ ಮೈಕ್ರೋನ್ ಗೆ ಸಹಾಯಧನ ನೀಡುವುದನ್ನು ಪ್ರಶ್ನಿಸಿದ್ದ ಕೇಂದ್ರ ಬೃಹತ್ ಕೈಗಾರಿಕೆ, ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ, ಈ ವಿಷಯದಲ್ಲಿ ತಮ್ಮ ಹೇಳಿಕೆಯನ್ನು ಬದಲಾವಣೆ ಮಾಡಿದ್ದಾರೆ.

ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ ಭೇಟಿ: ಲೋಕಸಭೆ ಚುನಾವಣೆ ರಣತಂತ್ರ ಕುರಿತು ಚರ್ಚೆ
ರಾಜಕೀಯ

ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ ಭೇಟಿ: ಲೋಕಸಭೆ ಚುನಾವಣೆ ರಣತಂತ್ರ ಕುರಿತು ಚರ್ಚೆ

ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಬಿಡದಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. 

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ
ರಾಜ್ಯ

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ: ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.

ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಹೆಚ್'ಡಿಕೆಗೆ ಸಚಿವ ಸುಧಾಕರ್ ಟಾಂಗ್
ರಾಜಕೀಯ

ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಹೆಚ್'ಡಿಕೆಗೆ ಸಚಿವ ಸುಧಾಕರ್ ಟಾಂಗ್

ಮೋದಿ ಪ್ರಧಾನಿ ಆದರೇ ದೇಶ ಬಿಟ್ಟು ಹೋಗುತ್ತೇನೆ ಅಂದಿದ್ರು. ಇದೀಗ ಅವರೇ ಪದೇಪದೇ ಹೋಗಿ ಮೋದಿಯವರನ್ನ ಭೇಟಿ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಟಾಂಗ್ ನೀಡಿದ್ದಾರೆ.

ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಎಚ್ ಡಿಕೆ ಏನು ನ್ಯಾಯಾಧೀಶರಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ರಾಜಕೀಯ

ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಎಚ್ ಡಿಕೆ ಏನು ನ್ಯಾಯಾಧೀಶರಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

ಶಿವಕುಮಾರ್ ಮತ್ತೊಮ್ಮೆ ತಿಹಾರ್ ಜೈಲಿಗೆ ಹೋಗಲು ಸಿದ್ಧರಾಗಬೇಕು ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆ ವಿರುದ್ಧ ಕಿಡಿಕಾರಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,ನನ್ನನ್ನು ಜೈಲಿಗೆ ಕಳುಹಿಸಲು ಕಟೀಲು ಮತ್ತು ಕುಮಾರಸ್ವಾಮಿ ನ್ಯಾಯಾಧೀಶರಲ್ಲ ಎಂದಿದ್ದಾರೆ. 

ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು, ಈಗ ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ: ವೈದ್ಯರ ಮಾಹಿತಿ
ರಾಜ್ಯ

ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು, ಈಗ ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ: ವೈದ್ಯರ ಮಾಹಿತಿ

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

'ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 11 ಬಂಡಾಯ ಶಾಸಕರ ಖಜಾನೆ ಈಗ ಹೇರಳ, ಸಮೃದ್ಧ'!
ರಾಜ್ಯ

'ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 11 ಬಂಡಾಯ ಶಾಸಕರ ಖಜಾನೆ ಈಗ ಹೇರಳ, ಸಮೃದ್ಧ'!

2019ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಹಾರಿ, ಸಚಿವ ಸಂಪುಟ ಸೇರಿದ್ದ 11 ಮಂದಿ ಬಂಡಾಯ ಶಾಸಕರ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ.