HDK

2ನೇ ಶನಿವಾರ ಬದಲು ಅ.20ಕ್ಕೆ ರಜೆ ಘೋಷಣೆ ಸಾಧ್ಯತೆ
ಪ್ರಸಕ್ತ ತಿಂಗಳ ಎರಡನೇ ಶನಿವಾರದ ಬದಲಿಗೆ ಅ.20 ರಂದು ರಜೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ...

ಉಡುಪಿ ಕೃಷ್ಣಮಠಕ್ಕೆ ಸಿಎಂ ಭೇಟಿ, ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಕೃಷ್ಣ ದರ್ಶನ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ. ಶುಕ್ರವಾರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿರುವುದು ಕನ್ನಡ ಜನರ ಸೇವೆಗೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ: ಬಿಎಸ್ ವೈ
"ಕುಮಾರಸ್ವಾಮಿ ಕನ್ನಡ ಜನತೆಯ ಕ್ಷಮೆ ಯಾಚಿಸಬೇಕು. ಅವರು ಕನ್ನಡ ನಾಡಿನ ಜನತೆ ಸೇವೆಗಾಗಿ ಸಿಎಂ ಆಗಿದ್ದಾರೆ ಹೊರತು ಕಾಂಗ್ರೆಸ್ ಸೇವೆಗಾಗಿ ಅಲ್ಲ ಎನ್ನುವುದನ್ನು ನಾನು ಅವರಿಗೆ ನೆನಪಿಸಲು ಬಯಸುತ್ತೇನೆ

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನದ ಆಫರ್ ನೀಡಿದ್ದ ಸೋನಿಯಾಗಾಂಧಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಸಂಬಂಧ ನಾಯಕರು ಚರ್ಚೆ ನಡೆಸುತ್ತಿದ್ದು, ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಸೋನಿಯಾಗಾಂಧಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ತಯಾರಾಯ್ತು ರೂ.1 ಕೋಟಿ ವೆಚ್ಚದ ಹೈಟೆಕ್ ಬಸ್!
2018ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆಗಳನ್ನು ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರ ಚುನಾವಣಾ ಪ್ರಚಾರಕ್ಕಾಗಿ ಈಗಾಗಲೇ ರೂ.1 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ವೊಂದು ನಿರ್ಮಾಣಗೊಂಡಿದೆ...

ಆಸ್ಪತ್ರೆಯಿಂದ ಎಚ್‌ಡಿಕೆ ಡಿಸ್ಚಾರ್ಜ್
ಹೃದಯದ ಶಸ್ತ್ರಚಿಕಿತ್ಸೆಗಾಗಿ ಬೆಂಗ್ಳೂರು ಅಪೋಲೋ ಆಸ್ಪತ್ರೆ ಸೇರಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಬಿಎಸ್‍ವೈ-ಎಚ್‍ಡಿಕೆ ಭಾಯಿ-ಭಾಯಿ: ಪರಮೇಶ್ವರ
ಜೆಡಿಎಸ್‍ನ ಕುಮಾರಸ್ವಾಮಿ ಹಾಗೂ ಬಿಜೆಪಿಯ ಯಡಿಯೂರಪ್ಪ ಬಿಬಿಎಂಪಿ ಚುನಾವಣೆಗಾಗಿ `ಭಾಯಿ-ಭಾಯಿ' ಆಗಿದ್ದು, ಜನರು ಕ್ಷಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದರು...

ಸರ್ಕಾರ, ಅಕ್ರಮ ಲಾಟರಿಗಿಲ್ಲ ನಂಟು: ಕೆ.ಜೆ.ಜಾರ್ಜ್
`ಅಕ್ರಮ ಲಾಟರಿ ದಂಧೆಯ ಕಿಂಗ್‍ಪಿನ್ ಯಾರೆಂದು ನನಗೆ ಗೊತ್ತಿಲ್ಲ, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತಿರಬಹುದೇನೋ' ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ವ್ಯಂಗ್ಯವಾಡಿದ್ದಾರೆ...

