head

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರು. ಬಹುಮಾನ ಘೋಷಣೆ!
ಟಾಲಿವುಡ್‌ನಲ್ಲಿ ವಿವಾದಾತ್ಮಕ ನಿರ್ದೇಶಕ ಎಂದೇ ಖ್ಯಾತರಾಗಿರುವ ರಾಮ್ ಗೋಪಾಲ್ ವರ್ಮಾ (ಆರ್‌ಜಿವಿ) ಅವರು ಇದೀಗ ‘ವ್ಯೂಹಂ’ ಚಿತ್ರದ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

ಬಿಡಿಎ ಆಯುಕ್ತರಾಗಿ ಎನ್. ಜಯರಾಮ್ ನೇಮಕ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಅಭಿಮಾನದ ಅತಿರೇಕವೋ ಚುನಾವಣೆ ಗಿಮಿಕ್ಕೋ?: ಅಭಿಮಾನಿ ನೀಡಿದ ಪಾದರಕ್ಷೆ ತಲೆ ಮೇಲಿಟ್ಟುಕೊಂಡ ಬೆಲ್ಲದ್!
ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ್ ಬೆಲ್ಲದ್ ಭಾನುವಾರ ತಮ್ಮ ನಿವಾಸದಲ್ಲಿ ಸಮ್ಗರ್ (ಚಮ್ಮಾರ) ಸಮುದಾಯದ ನಿಯೋಗವು ಉಡುಗೊರೆಯಾಗಿ ನೀಡಿದ ಪಾದರಕ್ಷೆಯನ್ನು ತಮ್ಮ ತಲೆಯ ಮೇಲೆ ಇರಿಸಿಕೊಂಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬೇಕೇ ಎಂದ ಎಲಾನ್ ಮಸ್ಕ್: ಹೌದು ಎಂದ ಶೇ.58 ರಷ್ಟು ಮಂದಿ!
ಟೆಕ್ ಬಿಲಿಯನೇರ್ ಆಗಿರುವ ಸ್ಪೇಸ್ ಎಕ್ಸ್ ಸಿಇಓ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ ಬಳಿಕ ದಿನೇ ದಿನೇ ಟ್ವಿಟರ್ ನಾನಾ ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಈ ನಡುವಲ್ಲೇ ಮಸ್ಕ್ ಅವರು ನೆಟ್ಟಿಗರ ಮುಂದೆ ಇಟ್ಟಿದ್ದ ನಿರ್ಣಾಯಕ ಪ್ರಶ್ನೆಯೊಂದಕ್ಕೆ ಶೇ.58 ರಷ್ಟು ಮಂದಿ ಹೌದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಂಡ ಪತ್ತೆಯಾದ ಎರಡು ವಾರಗಳ ನಂತರ, ಬೆಂಗಳೂರಿನಲ್ಲಿ ಮೃತ ವ್ಯಕ್ತಿಯ ರುಂಡ ಪತ್ತೆ
ಮಧ್ಯಪ್ರದೇಶದ ಬೆತುಲ್ ಬಳಿಯ ರೈಲ್ವೆ ಹಳಿಯಿಂದ ಮುಂಡವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇದಾದ ಎರಡು ವಾರಗಳ ನಂತರ ಸುಮಾರು 1,300 ಕಿಲೋ ಮೀಟರ್ ದೂರದ ಬೆಂಗಳೂರಿನಲ್ಲಿ ರುಂಡ ಪತ್ತೆಯಾಗಿದೆ. ಇದು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದಾಗಿ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

''ನನ್ನ ತಲೆ ಕತ್ತರಿಸಿ'' ಕೋಲ್ಕತ್ತಾದಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡಿದವರ ವಿರುದ್ಧ ಮಮತಾ ಬ್ಯಾನರ್ಜಿ ಅಸಹನೆ
ಆಂಫಾನ್ ಚಂಡಮಾರುತ ಅಪ್ಪಳಿಸಿ ಬೃಹತ್ ಪ್ರಮಾಣದಲ್ಲಿ ನಷ್ಟವುಂಟಾದ ನಂತರ ವಿದ್ಯುತ್ ಸೇರಿದಂತೆ ಇತರ ಅಗತ್ಯ ಸೇವೆಗಳ ಪುನರ್ ಸ್ಥಾಪನೆಗೆ ಇನ್ನು ಸ್ವಲ್ಪ ದಿನಗಳ ಕಾಲಾವಕಾಶ ಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಳಿದ್ದಾರೆ.

ತಲೆ ಮೇಲೆ ಶೂ ಇಟ್ಕೊಂಡು ಮತಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ: ಕಾರಣವೇನು ಗೊತ್ತೇ?
ಚುನಾವಣೆ ಬಂತೆಂದರೆ ಅಲ್ಲಿ ಒಂದಿಷ್ಟು ಸ್ವಾರಸ್ಯ ಘಟನೆಗಳಿಗೆ ಕೊರತೆ ಇರುವುದಿಲ್ಲ. ಅಂಥಹದ್ದೇ ಘಟನೆ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಹರ್ಯಾಣದಲ್ಲಿ ನಡೆದಿದೆ.

ತಲೆಗೆ ಬಿದ್ದ ಗುಂಡೇಟಿನಿಂದ ಬುಲಂದಶಹರ್ ಪೊಲೀಸ್ ಅಧಿಕಾರಿ ಸಾವು: ಮರಣೋತ್ತರ ಪರೀಕ್ಷೆ ವರದಿ
ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು....

ಕೋಲಾರ: ಪರ ಪುರುಷನೊಂದಿಗೆ ಸಂಬಂಧ ಶಂಕೆ; ಪ್ರೇಯಸಿಯ ರುಂಡ ಕತ್ತರಿಸಿ ಪ್ರಿಯತಮ ಪೊಲೀಸರಿಗೆ ಶರಣು
ಎಂದಿನಂತೆ ಕರ್ತವ್ಯನಿರತರಾಗಿದ್ದ ಕೋಲಾರದ ಶ್ರೀನಿವಾಸಪುರ ಪೊಲೀಸ್ ಠಾಣೆಯ ಪೊಲೀಸರಿಗೆ ನಿನ್ನೆ ...

