ದೇಶಗುರುತು ಸಿಗದಂತೆ ಶ್ರದ್ಧಾಳ ತಲೆ ಸುಟ್ಟು ಹಾಕಿದ ಪಾತಕಿ ಆಫ್ತಾಬ್!
ಶ್ರದ್ದಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿಗಳು ಹೊರಬೀಳುತ್ತಿವೆ. ಆರೋಪಿ ಆಫ್ತಾಬ್ ಪೂನಾವಾಲ ತನ್ನ ಪ್ರಿಯತಮೆಯ ಗುರುತು ಸಿಗದಂತೆ ಆಕೆಯ ತಲೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.