ಸಿನಿಮಾ ಸುದ್ದಿಡಾಲಿ ಧನಂಜಯ್ ರ ಮಾಜಿ ಡಾನ್ ಎಂ.ಪಿ. ಜಯರಾಜ್ ಪಾತ್ರದ ಚಿತ್ರದ ಶೀರ್ಷಿಕೆ 'ಹೆಡ್ ಬುಷ್'
ಅಗ್ನಿ ಶ್ರೀಧರ್ ರವರ ‘ದಾದಾಗಿರಿಯ ದಿನಗಳು’ ಕಾದಂಬರಿ ಆಧಾರಿತ ಸಿನಿಮಾ ಬರುತ್ತಿದೆ. ಚಿತ್ರಕ್ಕೆ ಡಾಲಿ ಧನಂಜಯ ನಾಯಕನಾಗಿ ಡಾನ್ ಜಯರಾಜನ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ ಇಂದು ಬಿಡುಗಡೆಯಾಗಿದ್ದು, ಹೆಡ್ ಬುಷ್ ಎಂದು ಇಡಲಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ಸಿದ್ಧವಾಗಲಿದೆ.