ಕ್ರಿಕೆಟ್ರಾಹುಲ್ ದ್ರಾವಿಡ್ ಕೋಚ್ ಹುದ್ದೆಗೆ ಕೊಕ್: ಇನ್ನೂ ಎನ್ ಸಿಎ ಮುಖ್ಯಸ್ಥ ಮಾತ್ರ
ಸುಮಾರು ನಾಲ್ಕು ವರ್ಷಗಳಿಂದ ಭಾರತ ಎ ಹಾಗೂ ಅಂಡರ್ -19 ತಂಡಗಳ ಪ್ರಧಾನ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಇನ್ನೂ ಮುಂದೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಮಾತ್ರವೇ ಮುಂದುವರಿಯಲಿದ್ದಾರೆ.