Head Coach

ಕೋಚ್ ರೇಸ್ ಗೆ ಅನಿಲ್ ಕುಂಬ್ಳೆ ಸೇರ್ಪಡೆ
ಕ್ರಿಕೆಟ್

ಕೋಚ್ ರೇಸ್ ಗೆ ಅನಿಲ್ ಕುಂಬ್ಳೆ ಸೇರ್ಪಡೆ

ಭಾರತೀಯ ಕ್ರಿಕೆಟ್ ತ೦ಡದ ಕೋಚ್ ಹುದ್ದೆಗೆ ಅಜಿ೯ ಸಲ್ಲಿಸಿರುವ 57 ಮ೦ದಿಯ ಪೈಕಿ ಮಾಜಿ ನಾಯಕ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕು೦ಬ್ಳೆ ಕೂಡ ಸೇರಿದ್ದಾರೆ ಎ೦ದು ತಿಳಿದುಬಂದಿದೆ.

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರಿ ಪೈಪೋಟಿ; 57 ಮಂದಿಯಿಂದ ಅರ್ಜಿ!
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಭಾರಿ ಪೈಪೋಟಿ; 57 ಮಂದಿಯಿಂದ ಅರ್ಜಿ!

ಟೀಂ ಇಂಡಿಯಾದ ಪ್ರಧಾನ ತರಬೇತುದಾರ ಹುದ್ದೆಗೆ ಭಾರಿ ಪೈಪೋಟಿ ಎದುರಾಗಿದ್ದು, ಬರೊಬ್ಬರಿ 57 ಮಂದಿ ಮಾಜಿ ಕ್ರಿಕೆಟಿಗರು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ...

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ವೆಂಕಟೇಶ್ ಪ್ರಸಾದ್
ಕ್ರಿಕೆಟ್

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ವೆಂಕಟೇಶ್ ಪ್ರಸಾದ್

ಟೀಂ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಆಯ್ಕೆ ಬಯಸಿ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಅರ್ಜಿ...

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ: ಕಣದಲ್ಲಿ 8 ಘಟಾನುಘಟಿಗಳು
ಕ್ರಿಕೆಟ್

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ: ಕಣದಲ್ಲಿ 8 ಘಟಾನುಘಟಿಗಳು

ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕಾಗಿ ಇನ್ನೆರಡು ದಿನಗಳಷ್ಟೇ ಬಾಕಿ ಇದ್ದು, ಬುಧವಾರ ಸಂಜೆ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಜೇಸನ್ ಗಿಲ್ಲೆಸ್ಪಿ ಸಹ ಅರ್ಜಿ ಸಲ್ಲಿಸಿದ್ದು, ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಏಕೈಕ ಪ್ರಮುಖ ವಿದೇಶಿ ಆಟಗಾರನಾಗಿದ್ದಾರೆ.

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಅರ್ಜಿ
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ರವಿಶಾಸ್ತ್ರಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಅರ್ಜಿ

ಹಲವು ತಿಂಗಳುಗಳಿಂದ ಖಾಲಿ ಉಳಿದಿರುವ ಟೀಂ ಇಂಡಿಯಾದ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ ಬೆನ್ನಲ್ಲೇ ಟೀಂ ಇಂಡಿಯಾದ ಮಾಜಿ ನಿರ್ದೇಶಕ ರವಿಶಾಸ್ತ್ರಿ ಮತ್ತು ಮಾಜಿ ಕ್ರಿಕೆಟಿಗ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅರ್ಜಿ ಸಲ್ಲಿಸಿದ್ದಾರೆ.

ಟೀಂ ಇಂಡಿಯಾ ಕೋಚ್ ಸ್ಥಾನಕ್ಕಾಗಿ ಅಧಿಕೃತ ಪ್ರಕಟಣೆ ಹೊರಡಿಸಿದ ಬಿಸಿಸಿಐ
ಕ್ರಿಕೆಟ್

ಟೀಂ ಇಂಡಿಯಾ ಕೋಚ್ ಸ್ಥಾನಕ್ಕಾಗಿ ಅಧಿಕೃತ ಪ್ರಕಟಣೆ ಹೊರಡಿಸಿದ ಬಿಸಿಸಿಐ

ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಸ್ಥಾನಕ್ಕಾಗಿ ಗುರುವಾರ ಬಿಸಿಸಿಐ ಅಧಿಕೃತವಾಗಿ ಅರ್ಜಿ ಆಹ್ವಾನಿಸಿದ್ದು, ಹಿಂದಿ ಮಾತನಾಡಬಲ್ಲ ಕೋಚ್ ಗಾಗಿ ಬಿಸಿಸಿಐ ಶೋಧ ನಡೆಸಿದೆ.