Head Coach

ಭಾರತ ತಂಡದ ಕೋಚಿಂಗ್ ಹುದ್ದೆಯಿಂದ ಗೌತಮ್ ಗಂಭೀರ್ ತೆಗೆದುಹಾಕಲು ಯೋಜನೆ?: ಬಿಸಿಸಿಐ ಸ್ಪಷ್ಟನೆ
ನ್ಯೂಜಿಲೆಂಡ್ ವಿರುದ್ಧದ ವೈಟ್‌ವಾಶ್ ಸೋಲಿನಿಂದ ಭಾರತ ಈಗಾಗಲೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) 2025ರ ಫೈನಲ್‌ನಿಂದ ಹೊರಬಿದ್ದಿತ್ತು.
ಟೆಸ್ಟ್ ಕ್ರಿಕೆಟ್ ಕೋಚ್ ಆಗಿ ಗೌತಮ್ ಗಂಭೀರ್ ಕಳಪೆ ಪ್ರದರ್ಶನ; ವಿವಿಎಸ್ ಲಕ್ಷ್ಮಣ್ ಕಡೆ ಬಿಸಿಸಿಐ ಒಲವು?
ಭಾರತೀಯ ಕ್ರಿಕೆಟ್‌ನಲ್ಲಿ ಯಾವಾಗ ಯಾವ ನಿರ್ಧಾರ ತೆಗೆದುಕೊಳ್ಳಬಹುದೆಂದು ಯಾರೂ ಊಹಿಸಲು ಸಾಧ್ಯವಿಲ್ಲ.

'ಗೌತಮ್ ಗಂಭೀರ್‌ರನ್ನು ವಜಾಗೊಳಿಸಬಹುದು, ಆದರೆ...': ಟೀಂ ಇಂಡಿಯಾ ಕೋಚ್ ಅನ್ನು ಸಮರ್ಥಿಸಿಕೊಂಡ ರವಿಶಾಸ್ತ್ರಿ
ತಂಡ ಸೋತಾಗ ಯಾವಾಗಲೂ ಕೋಚ್ ಕಡೆಗೆ ಬೆರಳು ತೋರಿಸಲಾಗುತ್ತದೆ. ನಾನು ಕೋಚ್ ಆಗಿದ್ದರೆ ಸೋಲಿನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತಿದ್ದೆ.
'ಅತ್ಯುತ್ತಮ ಮನುಷ್ಯ, ಅತ್ಯುತ್ತಮ ಕೋಚ್'; ಗೌತಮ್ ಗಂಭೀರ್ ವಿರುದ್ಧದ ಟೀಕೆಗಳಿಗೆ ಯಾವುದೇ ಅರ್ಥವಿಲ್ಲ!
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೈಟ್‌ವಾಶ್ ಆದ ಒಂದು ವರ್ಷದ ನಂತರ ಟೀಂ ಇಂಡಿಯಾ ತವರಿನಲ್ಲಿ ಮತ್ತೊಮ್ಮೆ ಆಫ್ರಿಕಾ ವಿರುದ್ಧ 0-2 ಅಂತರದ ಸೋಲು ಕಂಡ ನಂತರ ಅವರು ಟೀಕೆಗಳನ್ನು ಎದುರಿಸುತ್ತಿದ್ದಾರೆ.

'ಬಾಸ್ ಆಗಲು ಪ್ರಯತ್ನಿಸಿದಾಗ ಈ ರೀತಿ ಆಗುತ್ತದೆ'; ಗೌತಮ್ ಗಂಭೀರ್ ವಿರುದ್ಧ ವಿರಾಟ್ ಕೊಹ್ಲಿ ಸೋದರ ಪರೋಕ್ಷ ಟೀಕೆ
ತಂಡದಲ್ಲಿನ ಇತ್ತೀಚಿನ ಬದಲಾವಣೆಗಳು ಮತ್ತು ಅನಗತ್ಯ ಹಸ್ತಕ್ಷೇಪವು ಭಾರತಕ್ಕೆ ಟೆಸ್ಟ್‌ಗಳಲ್ಲಿ ಹೇಗೆ ಹಿನ್ನಡೆ ಉಂಟುಮಾಡುತ್ತಿದೆ ಎನ್ನುವುದರ ಕುರಿತು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

'ನಮ್ಮ ತಂಡದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್‌ರನ್ನು ಆಹ್ವಾನಿಸುವುದಿಲ್ಲ': ಐಸ್ಲ್ಯಾಂಡ್ ಕ್ರಿಕೆಟ್ ಅಪಹಾಸ್ಯ
ಸಾಮಾಜಿಕ ಮಾಧ್ಯಮದಲ್ಲಿ ಕ್ರಿಕೆಟ್ ವಿಷಯಗಳ ಬಗ್ಗೆ ಹಾಸ್ಯಮಯ ನಿಲುವುಗಳಿಗೆ ಹೆಸರುವಾಸಿಯಾದ ಐಸ್ಲ್ಯಾಂಡ್ ಕ್ರಿಕೆಟ್, ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಅಪಹಾಸ್ಯ ಮಾಡಿದೆ.

ಈಡನ್ ಗಾರ್ಡನ್ಸ್ ಪಿಚ್ ವಿವಾದ: ಟೆಸ್ಟ್ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ವಜಾಗೊಳಿಸಬೇಕೇ?; ಸೌರವ್ ಗಂಗೂಲಿ ಹೇಳಿದ್ದಿಷ್ಟು..
ಈಡನ್ ಗಾರ್ಡನ್ಸ್ ಕ್ಯುರೇಟರ್ ಸುಜನ್ ಮುಖರ್ಜಿ ಕೂಡ, ಗೌತಮ್ ಗಂಭೀರ್ ನೇತೃತ್ವದ ಭಾರತೀಯ ತಂಡದ ಆಡಳಿತ ಮಂಡಳಿ ನೀಡಿದ ಸೂಚನೆಗಳನ್ನು ಪಾಲಿಸಿದ್ದೇನೆ ಎಂದು ಹೇಳಿದರು.

RCB ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಮಲೋಲನ್ ರಂಗರಾಜನ್ ನೇಮಕ; ಲ್ಯೂಕ್ ವಿಲಿಯಮ್ಸ್ ಔಟ್!
2024ರಲ್ಲಿ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದ ಲ್ಯೂಕ್ ವಿಲಿಯಮ್ಸ್ ಅವರ ಸ್ಥಾನವನ್ನು ರಂಗರಾಜನ್ ವಹಿಸಿಕೊಂಡಿದ್ದಾರೆ.
PCB: ಪಾಕಿಸ್ತಾನ ಮಹಿಳಾ ತಂಡದ ಮುಖ್ಯ ಕೋಚ್ ಮೊಹಮ್ಮದ್ ವಾಸಿಂ ವಜಾ
ಪಾಕಿಸ್ತಾನ ತನ್ನ ಎಲ್ಲ ಪಂದ್ಯಗಳನ್ನು ಕೊಲಂಬೊದಲ್ಲಿ ಆಡಿತ್ತು. ಫಾತಿಮಾ ಸನಾ ನೇತೃತ್ವದ ತಂಡ ನಾಲ್ಕು ಪಂದ್ಯಗಳಲ್ಲಿ ಸೋತರೆ, ಮೂರು ಪಂದ್ಯಗಳು ಮಳೆಯಿಂದಾಗಿ ರದ್ದಾದವು.

