Head Coach

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್? ಕೊಹ್ಲಿ ಪ್ರತಿಕ್ರಿಯಿಸಿದ್ದು ಹೀಗೆ
ಕ್ರಿಕೆಟ್

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್? ಕೊಹ್ಲಿ ಪ್ರತಿಕ್ರಿಯಿಸಿದ್ದು ಹೀಗೆ

 ಟಿ-20 ವಿಶ್ವಕಪ್ ನಂತರ ಲಿಜೆಂಡರಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಂತೆ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ: ಅನಿಲ್ ಕುಂಬ್ಳೆ ಮರಳುವಿಕೆಗೆ ಬಿಸಿಸಿಐ ಆಸಕ್ತಿ
ಕ್ರಿಕೆಟ್

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ: ಅನಿಲ್ ಕುಂಬ್ಳೆ ಮರಳುವಿಕೆಗೆ ಬಿಸಿಸಿಐ ಆಸಕ್ತಿ

2017 ರಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಹುದ್ದೆ ವಿಸ್ತರಣೆಯನ್ನು ನಿರಾಕರಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಮತ್ತೆ ಹುದ್ದೆಯನ್ನು ವಹಿಸಿಕೊಳ್ಳುವಂತೆ ಬಿಸಿಸಿಐ ಬಯಸಿದೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಗಿ ರಮೇಶ್ ಪೊವಾರ್ ನೇಮಕ
ಕ್ರೀಡೆ

ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಗಿ ರಮೇಶ್ ಪೊವಾರ್ ನೇಮಕ

ಟೀಮ್ ಇಂಡಿಯಾದ ಹಿರಿಯ ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.

ಅಮೆರಿಕಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಹಿರಿಯ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಆಯ್ಕೆ
ಕ್ರೀಡೆ

ಅಮೆರಿಕಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಹಿರಿಯ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಆಯ್ಕೆ

ಭಾರತದ ಮಾಜಿ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಅವರನ್ನು ಯುಎಸ್ ಪುರುಷರ ಹಾಕಿ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ: ಕಪಿಲ್ ದೇವ್
ಕ್ರಿಕೆಟ್

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ: ಕಪಿಲ್ ದೇವ್

ಟೀಮ್‌ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.

ರವಿಶಾಸ್ತ್ರಿ ಅವರೇ ಕೋಚ್‌ ಆಗಿ ಮುಂದುವರಿಯಲಿ: ವಿರಾಟ್ ಕೊಹ್ಲಿ
ಕ್ರಿಕೆಟ್

ರವಿಶಾಸ್ತ್ರಿ ಅವರೇ ಕೋಚ್‌ ಆಗಿ ಮುಂದುವರಿಯಲಿ: ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನೂತನ ಕೋಚ್ ಆಯ್ಕೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಲಿ ಕೋಚ್ ರವಿಶಾಸ್ತ್ರಿ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್; ಆಗಸ್ಟ್‌ನಲ್ಲಿ ಕೋಚ್ ಆಯ್ಕೆ, ರವಿಶಾಸ್ತ್ರಿ ಮೇಲೆ ತೂಗುಗತ್ತಿ!
ಕ್ರಿಕೆಟ್

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್; ಆಗಸ್ಟ್‌ನಲ್ಲಿ ಕೋಚ್ ಆಯ್ಕೆ, ರವಿಶಾಸ್ತ್ರಿ ಮೇಲೆ ತೂಗುಗತ್ತಿ!

ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಹಾಗೂ ಮಾಜಿ ಕೋಚ್ ಕಪಿಲ್ ದೇವ್ ಅವರ ಮುಂದಾಳತ್ವದ ಕ್ರಿಕೆಟ್ ಸಲಹಾ ಸಮಿತಿ ಮುಂದಿನ ಕೋಚ್ ಆಯ್ಕೆ ಮಾಡಲಿದೆ.

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ; ಸೆಹ್ವಾಗ್ ಟು ಜಯವರ್ಧನೆ, ಪಟ್ಟಿಯಲ್ಲಿದ್ದಾರೆ ಅಗ್ರಗಣ್ಯರು!
ಕ್ರಿಕೆಟ್

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ; ಸೆಹ್ವಾಗ್ ಟು ಜಯವರ್ಧನೆ, ಪಟ್ಟಿಯಲ್ಲಿದ್ದಾರೆ ಅಗ್ರಗಣ್ಯರು!

ಐಸಿಸಿ ವಿಶ್ವಕಪ್ ಬೆನ್ನಲ್ಲೇ ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಸರತ್ತು ಬಿರುಸಿನಿಂದ ಸಾಗುತ್ತಿದ್ದು, ಬಿಸಿಸಿಐನ ಅಧಿಕೃತ ಆಹ್ವಾನದ ಬೆನ್ನಲ್ಲೇ ಕ್ರಿಕೆಟ್ ಲೋಕದ ಅಗ್ರಗಣ್ಯ ಮಾಜಿ ಕ್ರಿಕೆಟಿಗರು ಪ್ರಧಾನ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ತುದಿಗಾಲಲ್ಲಿ ನಿಂತಿದ್ದಾರೆ.

ವಿಂಡೀಸ್ ಪ್ರವಾಸಕ್ಕೆ ಶೀಘ್ರದಲ್ಲೆ ತಂಡ ಪ್ರಕಟ; ಜುಲೈ 19 ರಂದು ಧೋನಿ ಕ್ರಿಕೆಟ್ ಭವಿಷ್ಯ ನಿರ್ಧಾರ!
ಕ್ರಿಕೆಟ್

ವಿಂಡೀಸ್ ಪ್ರವಾಸಕ್ಕೆ ಶೀಘ್ರದಲ್ಲೆ ತಂಡ ಪ್ರಕಟ; ಜುಲೈ 19 ರಂದು ಧೋನಿ ಕ್ರಿಕೆಟ್ ಭವಿಷ್ಯ ನಿರ್ಧಾರ!

ವಿಂಡೀಸ್ ಪ್ರವಾಸಕ್ಕೆ ಇದೇ ಜುಲೈ 19ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದೇ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಕ್ರಿಕೆಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.