ರಾಜ್ಯದಾವಣಗೆರೆ: ಪರ್ಸ್ ತೋರ್ಸಿ ಹಣ ಕೊಡಿ-ವಾಹನ ಸವಾರರಿಂದ ಹಣ ಕೀಳುತ್ತಿದ್ದ ಮುಖ್ಯಪೇದೆ, ಎಎಸ್ಐ ಅಮಾನತು
ವಾಹನ ಸವಾರನಿಂದ ಸಂಚಾರ ನಿಯಮ ಉಲ್ಲಂಘನೆಗೆ ದಂಡ ವಿಧಿಸದೇ, ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪದಡಿ ಮುಖ್ಯ ಪೊಲೀಸ್ ಪೇದೆ ಹಾಗೂ ಒಬ್ಬ ಎಎಸ್ಐ ಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠ ಹನುಮಂತರಾಯ ಆದೇಶ ಹೊರಡಿಸಿದ್ದಾರೆ.