head injuries

ಬೆಂಗಳೂರಿನಲ್ಲಿ 10.5 ಮಿ.ಮೀ ಮಳೆ; ಗೋಡೆ ಕುಸಿದು ಬಾಲಕಿ ಸ್ಥಿತಿ ಗಂಭೀರ; ಮುಂದಿನ 48 ಗಂಟೆ ಕಾಲ ಭಾರೀ ವರ್ಷಧಾರೆ ಮುನ್ಸೂಚನೆ
ನಗರದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ಪರಿಣಾಮ 17 ವರ್ಷದ ಬಾಲಕಿಯ ತಲೆಗೆ ತೀವ್ರ ಗಾಯವಾಗಿದ್ದು, ಆಕೆಯ ತಾಯಿಗೆ ಮೂಳೆ ಮುರಿತವಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆ ಸಮೀಪದ ವಡ್ಡರಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು! ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ? ಕಾಂಗ್ರೆಸ್ ಕಿಡಿ
ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲಿನ ಕಲ್ಲೆಸೆತದಿಂದ ಅವರ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೆಟ್ರೋ ಪಿಲ್ಲರ್ ದುರಂತ: ತಲೆಗೆ ಪೆಟ್ಟು ಬಿದ್ದು ಅತೀವ್ರ ರಕ್ತ ಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆ; ವೈದ್ಯರು
ತಲೆಗೆ ಪೆಟ್ಟು ಬಿದ್ದ ಪರಿಣಾಮ ಅತೀವ್ರ ರಕ್ತಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆಂದು ಅಲ್ಟಿಯಸ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

