Head Master

ಚಿಕ್ಕಬಳ್ಳಾಪುರ: ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿಯ ರೊಮ್ಯಾಂಟಿಕ್ ಫೋಟೊ ಶೂಟ್ ವೈರಲ್; ಕ್ರಮಕ್ಕೆ ಪೋಷಕರು ಆಗ್ರಹ
ರಾಜ್ಯ

ಚಿಕ್ಕಬಳ್ಳಾಪುರ: ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿಯ ರೊಮ್ಯಾಂಟಿಕ್ ಫೋಟೊ ಶೂಟ್ ವೈರಲ್; ಕ್ರಮಕ್ಕೆ ಪೋಷಕರು ಆಗ್ರಹ

ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.

ಕೊಳ್ಳೇಗಾಲ: ಗುಂಡಿ ಬಿದ್ದ ರಸ್ತೆಯಿಂದಾಗಿ ಶಾಲಾ ಮುಖ್ಯ ಶಿಕ್ಷಕ ದುರ್ಮರಣ
ರಾಜ್ಯ

ಕೊಳ್ಳೇಗಾಲ: ಗುಂಡಿ ಬಿದ್ದ ರಸ್ತೆಯಿಂದಾಗಿ ಶಾಲಾ ಮುಖ್ಯ ಶಿಕ್ಷಕ ದುರ್ಮರಣ

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ – ಮಧುವನಹಳ್ಳಿಯ ನಡುವಿನ ಗುಂಡಿಬಿದ್ದ ರಸ್ತೆಯಿಂದಾಗಿ ಮುಖ್ಯಶಿಕ್ಷಕರರೊಬ್ಬರು ಬೈಕಿನಿಂದ ಆಯಾತಪ್ಪಿ ಬಿದ್ದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನೆಡೆದಿದೆ.

ಒಡಿಶಾ: ಇಬ್ಬರು ಮೃತ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ!
ದೇಶ

ಒಡಿಶಾ: ಇಬ್ಬರು ಮೃತ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ!

ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಯಡವಟ್ಟಿನಿಂದ ಕೆಲವು ತಿಂಗಳ ಹಿಂದೆ ನಿಧನರಾದ ಇಬ್ಬರು ಶಿಕ್ಷಕರನ್ನು ಜಗತ್ಸಿಂಗ್‌ಪುರ ಜಿಲ್ಲೆಗೆ ಬಡ್ತಿ ನೀಡಿ ಮುಖ್ಯೋಪಾಧ್ಯಾಯರನ್ನಾಗಿ ನೇಮಿಸಲಾಗಿದೆ.

ಕೋವಿಡ್-19 ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಶಾಲೆ ಆರಂಭಿಸಿದ ಮುಖ್ಯೋಪಾಧ್ಯಾಯರಿಗೆ ಶೋಕಾಸ್ ನೊಟೀಸ್ 
ದೇಶ

ಕೋವಿಡ್-19 ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಶಾಲೆ ಆರಂಭಿಸಿದ ಮುಖ್ಯೋಪಾಧ್ಯಾಯರಿಗೆ ಶೋಕಾಸ್ ನೊಟೀಸ್ 

ಕೋವಿಡ್-19 ನ ಈ ಸಂಕಷ್ಟ ಕಾಲದಲ್ಲಿ ದೇಶದ ಯಾವ ರಾಜ್ಯಗಳಲ್ಲಿಯೂ ಇನ್ನೂ ಶಾಲೆ ಆರಂಭವಾಗಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಶಾಲೆ ಆರಂಭಿಸುವುದು ಹೇಗೆ ಎಂಬ ಚಿಂತೆಯಲ್ಲಿ ಸರ್ಕಾರಗಳಿವೆ.

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು!
ರಾಜ್ಯ

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು!

ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ಶಾಲೆಗೆ ಬೀಗ ಜಡಿದಿದ್ದಾರೆ.

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲೆಯ 42 ವರ್ಷದ  ಹೆಡ್ ಮಾಸ್ಟರ್ ನಿಂದ ಅತ್ಯಾಚಾರ
ದೇಶ

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲೆಯ 42 ವರ್ಷದ ಹೆಡ್ ಮಾಸ್ಟರ್ ನಿಂದ ಅತ್ಯಾಚಾರ

42 ವರ್ಷದ ಹೆಡ್ ಮಾಸ್ಟರ್ ಒಬ್ಬ 2ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹೈದರಬಾದ್ ನ ಶಾಲೆಯಲ್ಲಿ ನಡೆದಿದೆ. ..

ತುಮಕೂರು: ಹೆಡ್ ಮಾಸ್ಟರ್ ಕೊಲೆ ಪ್ರಕರಣ; ಪತ್ರಕರ್ತೆ ಸೇರಿ ನಾಲ್ವರ ಬಂಧನ
ರಾಜ್ಯ

ತುಮಕೂರು: ಹೆಡ್ ಮಾಸ್ಟರ್ ಕೊಲೆ ಪ್ರಕರಣ; ಪತ್ರಕರ್ತೆ ಸೇರಿ ನಾಲ್ವರ ಬಂಧನ

ಕೊಲೆ ಪ್ರಕರಣವೊಂದನ್ನು ಬೇಧಿಸಿರುವ ಕುಣಿಗಲ್ ಪೊಲೀಸರು ಪತ್ರಕರ್ತೆ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಡ್ಯ: ಹಾಡಹಗಲೇ ನಡುರಸ್ತೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ಬರ್ಬರ ಹತ್ಯೆ
ರಾಜ್ಯ

ಮಂಡ್ಯ: ಹಾಡಹಗಲೇ ನಡುರಸ್ತೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ಬರ್ಬರ ಹತ್ಯೆ

ಹಾಡಹಗಲೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರ ಕತ್ತು ಕೊಯ್ದು ಕೊಲೆ ಮಾಡಿರುವ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿಯಲ್ಲಿ ..

ಶೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ: ಕಳ್ಳತನಕ್ಕೆ ಇಳಿದ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ
ದೇಶ

ಶೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ: ಕಳ್ಳತನಕ್ಕೆ ಇಳಿದ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯ

ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ರಾತ್ರಿ ವೇಳೆ ಕಳ್ಳತನ ಮಾಡಿ ಸಿಕ್ಕಿಬಿದ್ದಿರುವ ಘಟನೆ ಸಲೇಂನಲ್ಲಿ ನಡೆದಿದೆ...