ಕ್ರಿಕೆಟ್IPL 2025: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ ಸಿಬಿ vs ಗುಜರಾತ್ ಟೈಟನ್ಸ್ ಸೆಣಸಾಟ; ಹೆಡ್-ಟು-ಹೆಡ್ ದಾಖಲೆಗಳು!
ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್ ಸಿಬಿ, ಐಪಿಎಲ್ ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್ ಸಿಬಿ ಗೆಲುವು ಸಾಧಿಸಿದೆ.