26/11 ಮುಂಬೈ ದಾಳಿಯ ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ಭಾರತಕ್ಕೆ ಅಗತ್ಯ ಸಹಾಯ ಮಾಡಲು ಸಿದ್ಧವಿರುವುದಾಗಿ ಅಮೆರಿಕ ಹೇಳಿದೆ.