Headmaster

ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನ
ರಾಜ್ಯ

ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನ

ಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಫೋನ್ ಬಳಸಿದ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿತ: ಉಪ ಲೋಕಾಯುಕ್ತರಿಂದ ಮುಖ್ಯೋಪಾಧ್ಯಾಯರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು
ರಾಜ್ಯ

ಫೋನ್ ಬಳಸಿದ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿತ: ಉಪ ಲೋಕಾಯುಕ್ತರಿಂದ ಮುಖ್ಯೋಪಾಧ್ಯಾಯರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದ ಅಧ್ಯಯನ ವಸತಿ ಶಾಲೆಯ ಮುಖ್ಯೋಪಾಧ್ಯಾಯ ವೀರೇಶ್ ಹಿರೇಮಠ ಮತ್ತು ಚಳ್ಳಕೆರೆಯ ಗುರು ತಿಪ್ಪೇಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ವಿರುದ್ಧ ಉಪ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದು, ವಿವರಣೆ ಕೋರಿದ್ದಾರೆ.

HD Kote: ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧಿಸುವಂತೆ ಪೋಷಕರ ಪ್ರತಿಭಟನೆ
ರಾಜ್ಯ

HD Kote: ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧಿಸುವಂತೆ ಪೋಷಕರ ಪ್ರತಿಭಟನೆ

ಮುಖ್ಯೋಪಾಧ್ಯಾಯ ಗಿರೀಶ್ ಜಂತು ಹುಳು ನಿವಾರಕ ಅಲ್ಬೆಂಡಜೋಲ್ ಮಾತ್ರೆ ಎಂದು ಹೇಳಿ ವಿದ್ಯಾರ್ಥಿನಿಗೆ ನಿದ್ರೆ ಮಾತ್ರೆಗಳನ್ನು ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆ ಉಳಿವಿಗೆ ಯತ್ನ: ಒಂದನೇ ತರಗತಿಗೆ ದಾಖಲಾದರೆ 1 ಸಾವಿರ ರೂ ಠೇವಣಿ: ಮಾದರಿಯಾಯ್ತು ಮುಖ್ಯೋಪಾಧ್ಯಾಯರ ನಡೆ
ವಿಶೇಷ

ಸರ್ಕಾರಿ ಶಾಲೆ ಉಳಿವಿಗೆ ಯತ್ನ: ಒಂದನೇ ತರಗತಿಗೆ ದಾಖಲಾದರೆ 1 ಸಾವಿರ ರೂ ಠೇವಣಿ: ಮಾದರಿಯಾಯ್ತು ಮುಖ್ಯೋಪಾಧ್ಯಾಯರ ನಡೆ

ಗಡಿ ಜಿಲ್ಲೆ ಬೆಳಗಾವಿಯ ಅಥಣಿ ತಾಲ್ಲೂಕಿನ ಅಡಹಳ್ಳಟ್ಟಿಯ ಹಿಪ್ಪರಗಿ ತೋಟದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ 7ನೇ ತರಗತಿಯವರೆಗೂ ಮಕ್ಕಳು ಓದುತ್ತಿದ್ದಾರೆ.

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್
ರಾಜ್ಯ

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್

ಯಡ್ರಾಮಿ ಪೊಲೀಸರು ಆರೋಪಿ ಖಾಜಾಸಾಬ್ ನನ್ನು ಬಂಧಿಸಿದ್ದಾರೆ. ಮಂಗಳವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕರ್ತವ್ಯಲೋಪ: ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಅಮಾನತು
ರಾಜ್ಯ

ಕರ್ತವ್ಯಲೋಪ: ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಅಮಾನತು

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಅಮಾನತುಗೊಳಿಸಿದ್ದಾರೆ.

ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತು
ರಾಜ್ಯ

ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ.

ಲೆಫ್ಟಿನೆಂಟ್ ಗವರ್ನರ್ ನನ್ನ ಹೆಡ್ ಮಾಸ್ಟರ್ ಅಲ್ಲ; ಜನರು ನನ್ನನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿದ್ದಾರೆ: ಕೇಜ್ರಿವಾಲ್
ದೇಶ

ಲೆಫ್ಟಿನೆಂಟ್ ಗವರ್ನರ್ ನನ್ನ ಹೆಡ್ ಮಾಸ್ಟರ್ ಅಲ್ಲ; ಜನರು ನನ್ನನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿದ್ದಾರೆ: ಕೇಜ್ರಿವಾಲ್

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಹಾಗೂ ಸರ್ಕಾರದ ನಡುವಿನ ತಿಕ್ಕಾಟ ಮತ್ತೊಮ್ಮೆ ಸುದ್ದಿಯಾಗುತ್ತಿದ್ದು ಲೆಫ್ಟಿನೆಂಟ್ ಗೌರ್ನರ್ ವಿಕೆ ಸಕ್ಸೇನಾ ನನ್ನ ಹೆಡ್ ಮಾಸ್ಟರ್ ಅಲ್ಲ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.

ಮಹಿಳೆಯೊಂದಿಗೆ ಅನುಚಿತ ವರ್ತನೆ: ಬಿಬಿಎಂಪಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಅಮಾನತು
ರಾಜ್ಯ

ಮಹಿಳೆಯೊಂದಿಗೆ ಅನುಚಿತ ವರ್ತನೆ: ಬಿಬಿಎಂಪಿ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಅಮಾನತು

ಪ್ರೌಢಶಾಲೆಗೆ ಮಗನ ದಾಖಲಾತಿಗೆ ಆಗಮಿಸಿದ ಮಹಿಳೆಯೊಂದಿಗಿನ ದುರ್ವರ್ತನೆ ತೋರಿದ ಪ್ರಭಾರ ಮುಖ್ಯೋಪಾಧ್ಯಾಯ ಲೋಕೇಶಪ್ಪ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.