ರಾಜ್ಯರಾಜ್ಯ ಸರ್ಕಾರ, ನಿಗಮ-ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್: ಮಾ.18ರೊಳಗೆ ಪ್ರತಿಕ್ರಿಯೆ ನೀಡಲು ಸೂಚನೆ
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳು ನೇಮಕಗೊಂಡ ನಿಗಮ-ಮಂಡಳಿಗಳ ಮುಖ್ಯಸ್ಥರು ಮತ್ತು ಸಲಹೆಗಾರರಿಗೆ ನೋಟಿಸ್ ಜಾರಿಗೊಳಿಸಿ, ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ.