ಆರೋಗ್ಯ-ಜೀವನಶೈಲಿವಿಶ್ವವನ್ನೇ ಬೆಚ್ಚಿ ಬೀಳಿಸಿದ ಝಿಕಾಗೆ ಸಿಕ್ತು "ನಿಂಬೆಹುಲ್ಲು" ರಾಮಬಾಣ
ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ಝಿಕಾ ವೈರಾಣು ರೋಗಕ್ಕೆ ಭಾರತದಲ್ಲಿ ಪರಿಣಾಮಕಾರಿ ನೈಸರ್ಗಿಕ ಔಷಧಿ ದೊರೆತಿದ್ದು, ಸೋಪ್ ಆಯಿಲ್ ತಯಾರಿಕೆಗೆ ಬಳಕೆ ಮಾಡಲಾಗುವ ಲೆಮನ್ ಗ್ರಾಸ್ (ನಿಂಬೆಹುಲ್ಲು) ನಲ್ಲಿರುವ ಔಷಧೀಯಗುಣಗಳು ಝಿಕಾ ವೈರಾಣುವನ್ನು ನಿಯಂತ್ರಿಸಬಲ್ಲದು ಎಂದು..