Health Bulletien

ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣ ಪತ್ತೆ: 6231 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 7385 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6231 ಸೋಂಕಿತರು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 7665 ಕೋವಿಡ್-19 ಪ್ರಕರಣ ಪತ್ತೆ: 8387 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 7665 ಹೊಸ ಕೋವಿಡ್ -19 ಪ್ರಕರಣ ಪತ್ತೆಯಾಗಿವೆ. 8387 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ 156949 ಆಗಿದೆ.

ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣ:7071 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 7071 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು7040 ಹೊಸ ಕೋವಿಡ್ ಪ್ರಕರಣ ಪತ್ತೆ: 6683 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು ಹೊಸದಾಗಿ 7040 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 6 ಸಾವಿರದ 683 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 124 ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 3947 ಆಗಿದೆ. 81512 ಒಟ್ಟು ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 226966 ಆಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 6257 ಕೋವಿಡ್ ಪ್ರಕರಣ: 6473 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಹೊಸದಾಗಿ 6257 ಕೋವಿಡ್ ಪ್ರಕರಣಗಳು ( ಭಾನುವಾರ 12 ಗಂಟೆಯಿಂದ ನಿನ್ನೆ 12 ಗಂಟೆಯವರೆಗೂ) ವರದಿಯಾಗಿದ್ದು, 6473 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಒಟ್ಟು ರೋಗಿಗಳ ಸಂಖ್ಯೆ 10 ಲಕ್ಷದ 55 ಸಾವಿರದ 99 ಆಗಿದೆ.

ರಾಜ್ಯದಲ್ಲಿ ಒಂದೇ ದಿನ 515 ಕೊರೋನಾ ಸೋಂಕಿತರು ಪತ್ತೆ,ಉಡುಪಿಯೊಂದರಲ್ಲೇ 204 ಪ್ರಕರಣಗಳು
ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 515 ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೂ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣಗಳಾಗಿವೆ.

ರಾಜ್ಯದಲ್ಲಿ ಇಂದು 130 ಹೊಸ ಕೋವಿಡ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 130 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2089ಕ್ಕೇರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು ಒಂದೇ ದಿನ 23 ಹೊಸ ಪ್ರಕರಣ ಪತ್ತೆ,ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಒಂದೇ ದಿನ 23 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ ಆಗಿದೆ

ರಾಜ್ಯದಲ್ಲಿ ಇಂದು 10 ಹೊಸ ಕೊರೋನಾ ಪ್ರಕರಣ ಪತ್ತೆ: ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ
ನಿನ್ನೆ ಸಂಜೆಯಿಂದ ಈವರೆಗೂ ರಾಜ್ಯದಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 422 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ

