Health Bulletien

ಕೋವಿಡ್-19: ರಾಜ್ಯದಲ್ಲಿಂದು 320 ಹೊಸ ಪ್ರಕರಣ ಪತ್ತೆ, 317 ಗುಣಮುಖ, ಇಬ್ಬರು ಸೋಂಕಿತರು ಸಾವು
ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 320 ಹೊಸ ಪ್ರಕರಣ ಪತ್ತೆ, 317 ಗುಣಮುಖ, ಇಬ್ಬರು ಸೋಂಕಿತರು ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 320 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3000105ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 2 ಒಮಿಕ್ರಾನ್, ರಾಜ್ಯದಲ್ಲಿಂದು 363 ಕೊರೋನಾ ಪ್ರಕರಣ ಪತ್ತೆ; 191 ಚೇತರಿಕೆ, 3 ಸಾವು
ರಾಜ್ಯ

ಬೆಂಗಳೂರಿನಲ್ಲಿ 2 ಒಮಿಕ್ರಾನ್, ರಾಜ್ಯದಲ್ಲಿಂದು 363 ಕೊರೋನಾ ಪ್ರಕರಣ ಪತ್ತೆ; 191 ಚೇತರಿಕೆ, 3 ಸಾವು

 ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 363 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,96,833ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 257 ಹೊಸ ಪ್ರಕರಣ ಪತ್ತೆ, 205 ಸೋಂಕಿತರು ಗುಣಮುಖ
ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 257 ಹೊಸ ಪ್ರಕರಣ ಪತ್ತೆ, 205 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 257 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,857ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾಗೆ ಮೂವರು ಸಾವು: 322 ಹೊಸ ಪ್ರಕರಣ ಪತ್ತೆ, 176 ಸೋಂಕಿತರು ಗುಣಮುಖ
ರಾಜ್ಯ

ರಾಜ್ಯದಲ್ಲಿಂದು ಕೊರೋನಾಗೆ ಮೂವರು ಸಾವು: 322 ಹೊಸ ಪ್ರಕರಣ ಪತ್ತೆ, 176 ಸೋಂಕಿತರು ಗುಣಮುಖ

 ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 322 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,95,285ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 224 ಹೊಸ ಪ್ರಕರಣ ಪತ್ತೆ, 379 ಚೇತರಿಕೆ
ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ ಐವರು ಸಾವು: 224 ಹೊಸ ಪ್ರಕರಣ ಪತ್ತೆ, 379 ಚೇತರಿಕೆ

 ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ನಿನ್ನೆಗಿಂತ ಇಂದು ತುಸು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 224 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,94,001ಕ್ಕೆ ಏರಿಕೆಯಾಗಿದೆ. 

ಕೋವಿಡ್-19: ರಾಜ್ಯದಲ್ಲಿಂದು 178 ಹೊಸ ಪ್ರಕರಣ ಪತ್ತೆ, 373 ಚೇತರಿಕೆ, 2 ಸಾವು
ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 178 ಹೊಸ ಪ್ರಕರಣ ಪತ್ತೆ, 373 ಚೇತರಿಕೆ, 2 ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 178 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,777ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 236 ಹೊಸ ಪ್ರಕರಣ ಪತ್ತೆ, 264 ಸೋಂಕಿತರು ಗುಣಮುಖ
ರಾಜ್ಯ

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 236 ಹೊಸ ಪ್ರಕರಣ ಪತ್ತೆ, 264 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಇಂದು 236 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91, 850ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆಯಲ್ಲಿ ಇಳಿಕೆ; 227 ಹೊಸ ಕೇಸ್ ಪತ್ತೆ: ಸಕ್ರಿಯ ಪ್ರಕರಣಗಳ ಏರಿಕೆ
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆಯಲ್ಲಿ ಇಳಿಕೆ; 227 ಹೊಸ ಕೇಸ್ ಪತ್ತೆ: ಸಕ್ರಿಯ ಪ್ರಕರಣಗಳ ಏರಿಕೆ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 227 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 7 ಸಾವು: 214 ಹೊಸ ಪ್ರಕರಣ, 286 ಚೇತರಿಕೆ
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 7 ಸಾವು: 214 ಹೊಸ ಪ್ರಕರಣ, 286 ಚೇತರಿಕೆ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 214 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ  29,89,489ಕ್ಕೆ ಏರಿಕೆಯಾಗಿದೆ