health centres

ಆರೋಗ್ಯ ಕೇಂದ್ರಗಳಲ್ಲಿ ಸೌರಶಕ್ತಿ ಬಳಕೆ; ದೇಶದಲ್ಲೇ ಮೊದಲ ಜಿಲ್ಲೆ ರಾಯಚೂರು!
ಈ ಕೇಂದ್ರಗಳಿಗೆ ವಿದ್ಯುತ್ ಬಿಲ್ಗಳನ್ನು ಶೇಕಡಾ 70ರವರೆಗೆ ಕಡಿಮೆ ಮಾಡಿದೆ. ಪ್ರತಿ ವರ್ಷ ರಾಜ್ಯ ಸರ್ಕಾರಕ್ಕೆ ಸರಿಸುಮಾರು 86.4 ಲಕ್ಷ ರೂಪಾಯಿಗಳನ್ನು ಉಳಿಸುತ್ತಿದೆ.

ಮಹಾ ಸರ್ಕಾರದಿಂದ ಪ್ರವಾಹ ಪೀಡಿತ ಮಹಾದ್ ನಲ್ಲಿ 15 ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ
ಇತ್ತೀಚಿನ ಪ್ರವಾಹದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಯಗಢ ಜಿಲ್ಲೆಯ ಮಹದ್ ನಲ್ಲಿ 15 ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

