ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.