ರಾಜ್ಯಬೀದಿ ನಾಯಿಗಳ ಅಕ್ರಮಣಶೀಲತೆ ತಗ್ಗಿಸಲು ಕ್ರಮ: ಆಹಾರ ವ್ಯವಸ್ಥೆಗೆ ಹೊಸ ಯೋಜನೆ: BBMP
ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶಗಳಲ್ಲಿ ‘ಆಹಾರ ವ್ಯವಸ್ಥೆ’ ಮಾಡುವುದಕ್ಕಾಗಿ ಹೊಸ ಯೋಜನೆಯನ್ನು ಬಿಬಿಎಂಪಿ ಪ್ರಾಯೋಗಿಕವಾಗಿ ಜಾರಿಗೆ ತರಲು ನಿರ್ಧರಿಸಿದ್ದು, ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.