health department

ಕೋವಿಡ್-19 ಎರಡನೇ ಅಲೆ ಭೀತಿ: ಮೈಸೂರಿನಲ್ಲಿ ಐಸಿಯು ಬೆಡ್ ಗಳದ್ದೇ ಚಿಂತೆ!
ರಾಜ್ಯ

ಕೋವಿಡ್-19 ಎರಡನೇ ಅಲೆ ಭೀತಿ: ಮೈಸೂರಿನಲ್ಲಿ ಐಸಿಯು ಬೆಡ್ ಗಳದ್ದೇ ಚಿಂತೆ!

ಕೋವಿಡ್-19 2ನೇ ಭೀತಿಯ ನಡುವೆಯೇ ಮೈಸೂರಿನಲ್ಲಿ ಐಸಿಯು ಬೆಡ್ ಗಳ ಕೊರತೆ ವೈದ್ಯಾಧಿಕಾರಿಗಳ ಚಿಂತೆಗೆ ಕಾರಣವಾಗಿದೆ.

ಮಹಾರಾಷ್ಟ್ರ: ಕೇವಲ ಒಂದು ವಾರದಲ್ಲಿ ಒಂದೇ ಗ್ರಾಮದ 66 ಮಂದಿಗೆ ಕೊರೋನಾ ಸೋಂಕು
ದೇಶ

ಮಹಾರಾಷ್ಟ್ರ: ಕೇವಲ ಒಂದು ವಾರದಲ್ಲಿ ಒಂದೇ ಗ್ರಾಮದ 66 ಮಂದಿಗೆ ಕೊರೋನಾ ಸೋಂಕು

ಮಾರಕ ಕೊರೋನಾ ವೈರಸ್ ಅಬ್ಬರ ಮಹಾರಾಷ್ಟ್ರದಲ್ಲಿ ಮುಂದುವರೆದಿದ್ದು, ಕೇವಲ ಒಂದು ವಾರದ ಅವಧಿಯಲ್ಲಿ ಒಂದೇ ಗ್ರಾಮದ 66 ಮಂದಿಗೆ ಸೋಂಕು ಒಕ್ಕರಿಸಿದೆ.

ಕೋವಿಡ್-19: ದೆಹಲಿಯಲ್ಲಿ ಹೊಸ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ, 24 ಗಂಟೆಗಳಲ್ಲಿ 4,454 ಪ್ರಕರಣ ದಾಖಲು
ದೇಶ

ಕೋವಿಡ್-19: ದೆಹಲಿಯಲ್ಲಿ ಹೊಸ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ, 24 ಗಂಟೆಗಳಲ್ಲಿ 4,454 ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕೊರೋನಾ ಅಬ್ಬರ ಕೊಂಚ ತಗ್ಗಿದ್ದು, 24 ಗಂಟೆಗಳಲ್ಲಿ 4,454 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೊರೋನಾ ಸೋಂಕು: ಕೇರಳದಲ್ಲಿ ಇಂದು 5792 ಹೊಸ ಸೋಂಕು ಪ್ರಕರಣಗಳು ದಾಖಲು!
ದೇಶ

ಕೊರೋನಾ ಸೋಂಕು: ಕೇರಳದಲ್ಲಿ ಇಂದು 5792 ಹೊಸ ಸೋಂಕು ಪ್ರಕರಣಗಳು ದಾಖಲು!

ಮಾರಕ ಕೊರೋನಾ ಸೋಂಕಿನ ಹಾವಳಿ ಕೇರಳದಲ್ಲಿ ಮುಂದುವರೆದಿದ್ದು, ಇಂದು ಮತ್ತೆ 5792 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೊರೋನಾ: ಕೇರಳದಲ್ಲಿ ಇಂದು 2,710 ಹೊಸ ಸೋಂಕು ಪ್ರಕರಣ ದಾಖಲು!
ದೇಶ

ಕೊರೋನಾ: ಕೇರಳದಲ್ಲಿ ಇಂದು 2,710 ಹೊಸ ಸೋಂಕು ಪ್ರಕರಣ ದಾಖಲು!

ಮಾರಕ ಕೊರೋನಾ ಸೋಂಕಿನ ಹಾವಳಿ ಕೇರಳದಲ್ಲಿ ಮುಂದುವರೆದಿದ್ದು, ಇಂದು ಮತ್ತೆ 2,710 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 7340 ಹೊಸ ಸೋಂಕು ಪ್ರಕರಣಗಳು ಪತ್ತೆ..!
ದೇಶ

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 7340 ಹೊಸ ಸೋಂಕು ಪ್ರಕರಣಗಳು ಪತ್ತೆ..!

ಮಾರಕ ಕೊರೋನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 7340 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಕೋವಿಡ್-19 3ನೇ ಹಂತದ ಅಲೆ: ದೆಹಲಿಯಲ್ಲಿ ಒಂದೇ ದಿನ ಗರಿಷ್ಠ 104 ಸಾವು
ದೇಶ

ಕೋವಿಡ್-19 3ನೇ ಹಂತದ ಅಲೆ: ದೆಹಲಿಯಲ್ಲಿ ಒಂದೇ ದಿನ ಗರಿಷ್ಠ 104 ಸಾವು

ಮಾರಕ ಕೊರೋನಾ ವೈರಸ್ ಸೋಂಕಿನ ಮೂರನೇ ಹಂತದ ಅಲೆಗೆ ತತ್ತರಿಸಿ ಹೋಗಿರುವ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಬರೊಬ್ಬರಿ 104 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದು ಈ ವರೆಗಿನ ಗರಿಷ್ಠ ಸಾವಿನ ಪ್ರಮಾಣವಾಗಿದೆ.

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ
ರಾಜ್ಯ

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದ್ದು, ಇದೀಗ ಸಾರ್ವಜನಿಕರಿಂದ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೋರಿ ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 3,324 ಹೊಸ ಕೋವಿಡ್ ಪ್ರಕರಣಗಳು ದಾಖಲು!
ದೇಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 3,324 ಹೊಸ ಕೋವಿಡ್ ಪ್ರಕರಣಗಳು ದಾಖಲು!

ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿದ್ದ ದೆಹಲಿಯಲ್ಲಿ ಕ್ರಮೇಣ ಸೋಂಕು ತಗ್ಗಿದ್ದು, ಇಂದು ದೆಹಲಿಯಲ್ಲಿ 3,324 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.