health department

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 2036 ಹೊಸ ಕೋವಿಡ್ ಪ್ರಕರಣಗಳು ದಾಖಲು!
ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿದ್ದ ದೆಹಲಿಯಲ್ಲಿ ಕ್ರಮೇಣ ಸೋಂಕು ತಗ್ಗಿದ್ದು, ಇಂದು ದೆಹಲಿಯಲ್ಲಿ 2036 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ದೆಹಲಿಯಲ್ಲಿ ತಗ್ಗಿದ ಕೊರೋನಾ ಅಬ್ಬರ; ಇಂದು 1849 ಹೊಸ ಪ್ರಕರಣ ದಾಖಲು!
ಮಾರಕ ಕೊರೋನಾ ವೈರಸ್ ಅಬ್ಬರಕ್ಕೆ ನಲುಗಿ ಹೋಗಿದ್ದ ದೆಹಲಿಯಲ್ಲಿ ಕ್ರಮೇಣ ಸೋಂಕು ತಹಬದಿಗೆ ಬಂದಿದ್ದು, ಇಂದು ದೆಹಲಿಯಲ್ಲಿ 1849 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ವಿಶ್ವ ಹೃದಯ ದಿನ: ಹೃದಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದ ಸಲಹೆ
ವಿಶ್ವ ಹೃದಯ ದಿನದ ಶುಭಾಶಯ ಕೋರಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು, ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುವ ಧೂಮಪಾನ, ಬೊಜ್ಜಿನಂತಹ ಅಪಾಯಕಾರಿ ಅಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸೋಣ ಎಂದು ಸಲಹೆ ನೀಡಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ 'ಲಕ್ಷ್ಯ ಕಾರ್ಯಕ್ರಮ' ಪುನರಾರಂಭ
ಲಾಕ್ ಡೌನ್ ಕಾರಣದಿಂದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದ ಲಕ್ಷ್ಯ ಮಾತೃ ಆರೋಗ್ಯ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ ಇಲಾಖೆ ಪುನರಾರಂಭಿಸಿದೆ.

ಕೋವಿಡ್-19: 24 ಗಂಟೆಗಳಲ್ಲಿ ಗರಿಷ್ಠ 81,533 ಸೋಂಕಿತರು ಗುಣಮುಖ, 5 ರಾಜ್ಯಗಳ ಪಾಲೇ ಶೇ.60
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.

ಕೇರಳದಲ್ಲಿ ದಾಖಲೆ ಬರೆದ ಕೊರೋನಾ ಸೋಂಕು, ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲು!
ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.

ರಾಜ್ಯದಲ್ಲಿ ಇಂದು 7,330 ಕೊರೋನಾ ಪ್ರಕರಣ ಪತ್ತೆ: ಬೆಂಗಳೂರಿನಲ್ಲಿ 2,979 ಮಂದಿಗೆ ಸೋಂಕು ದೃಢ
ರಾಜ್ಯದಲ್ಲಿ ಮತ್ತೆ 7,330 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,71,876ಕ್ಕೆ ಏರಿಕೆಯಾಗಿದೆ.

ಕಲುಷಿತ ನೀರಿನ ಬಳಕೆಯಿಂದ ಅನಾರೋಗ್ಯ: ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ
ಮಳೆಗಾಲದಲ್ಲಿ ಕಲುಷಿತ ನೀರಿನಿಂದ ಅನೇಕ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ಜನರು ನೀರಿನ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ
ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ.

