health department

ಕೊರೋನಾ ವೈರಸ್"ನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಘೋಷಿಸಿಲ್ಲ: ಆರೋಗ್ಯ ಇಲಾಖೆ
ಕೊರೋನಾ ವೈರಸ್'ನ್ನು ರಾಜ್ಯ ಸರ್ಕಾರ ಸಾಂಕ್ರಾಮಿಕ ರೋಗವೆಂದು ಇನ್ನೂ ಘೋಷಣೆ ಮಾಡಿಲ್ಲ. ಸಾಂಕ್ರಾಮಿಕ ರೋಗ ಕುರಿತ ಇಲ್ಲದ ಸುದ್ದಿಗಳನ್ನು ನಂಬಬೇಡಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

108 ಅಂಬ್ಯುಲೆನ್ಸ್ ಚಾಲಕರೇ ಎಚ್ಚರ: ತಡವಾಗಿ ಆಗಮಿಸಿದರೆ ಬೀಳಲಿದೆ ಭಾರಿ ದಂಡ!
ತುರ್ತು ಸಂದರ್ಭಗಳಲ್ಲಿ ತಡವಾಗಿ ಆಗಮಿಸುವ ಅಂಬ್ಯುಲೆನ್ಸ್ ಗಳಿಗೆ ದಂಡ ವಿಧಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ

ಆರೋಗ್ಯ-ವೈದ್ಯಕೀಯ ಶಿಕ್ಷಣ ಇಲಾಖೆ ನಡುವಿನ ವೇತನ ತಾರತಮ್ಯ ಶೀಘ್ರದಲ್ಲೇ ಪರಿಹಾರ: ಶ್ರೀರಾಮುಲು
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.

ಅನುದಾನ ಸದ್ಬಳಕೆ ಮಾಡದೆ ನಿರ್ಲಕ್ಷ್ಯ: ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮುಲು
ಆರೋಗ್ಯ ಇಲಾಖೆಯಲ್ಲಿ ಅನುದಾನ ಇದ್ದರೂ ಸದ್ಬಳಕೆ ಮಾಡಿಕೊಂಡು ಬಡವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡಲು ನಿರ್ಲಕ್ಷ್ಯವಹಿಸಿದ ಆರೋಗ್ಯಾಧಿಕಾರಿಗಳನ್ನು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಮಾನ ವೇತನಕ್ಕೆ ಆಗ್ರಹ: ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಂದ ಇಂದು ಮುಷ್ಕರ
ಖಾಯಂ ನೌಕರರ ವೇತನಕ್ಕೆ ಸಮನಾದ ವೇತನ ನೀಡಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ...

ಕೇರಳ: ಪ್ರವಾಹದ ಬಳಿಕ ಈಗ ಸಾಂಕ್ರಾಮಿಕ ರೋಗ ಭೀತಿ, ನೀರಿನಿಂದ ಹಬ್ಬಿದ ರೋಗಕ್ಕೆ 10 ಸಾವು!
ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದ್ದು, ನೀರಿನಿಂದ ಹಬ್ಬಿದ ವಿಚಿತ್ರ ರೋಗದಿಂದಾಗಿ ಈ ವರೆಗೂ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯ ಸುರಕ್ಷಾ ಯೋಜನೆ-ಆರೋಗ್ಯ ಕರ್ನಾಟಕ ವಿಲೀನಕ್ಕೆ ಸರ್ಕಾರ ನಿರ್ಧಾರ
ಆರೋಗ್ಯ ಸುರಕ್ಷಾ ಯೋಜನೆ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನಗೊಳಿಸಲು ಆರೋಗ್ಯ ಇಲಾಖೆ ಶನಿವಾರ ನಿರ್ಧಾರ ಕೈಗೊಂಡಿದೆ...

ಸರ್ಕಾರಿ ವೈದ್ಯರು ಖಾಸಗಿ ಔಷಧ ಅಂಗಡಿಗೆ ಚೀಟಿ ಬರೆದರೆ ಕೆಲಸಕ್ಕೇ ಕುತ್ತು!
ಸರ್ಕಾರಿ ವೈದ್ಯರು ಖಾಸಗಿ ಔಷಧ ಅಂಗಡಿಗೆ ಚೀಟಿ ಬರೆದರೆ ಕೆಲಸದಿಂದ ವಜಾ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಹೆಚ್1ಎನ್1 ಮಹಾಮಾರಿ ತಡೆಗೆ ಅಲೋಪತಿ-ಹೋಮಿಯೋಪತಿ ಔಷಧಿ
ಹೆಚ್1ಎನ್1 ಮಹಾಮಾರಿಯನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಸಾಂಕ್ರಾಮಿಕ ರೋಗದೊಂದಿಗೆ ಹೋರಾಟ ಮಾಡುತ್ತಿರುವ ಜನರಿಗೆ ಅಲೋಪತಿ ಹಾಗೂ ಹೋಮಿಯೋಪತಿ ಸಂಯೋಜಿತ...

