Health Dept

ನಕಲಿ ನೇಮಕಾತಿ ವಂಚನೆಗೆ ಬಲಿಯಾಗದಿರಿ: ಜನತೆಗೆ ಆರೋಗ್ಯ ಇಲಾಖೆ ಮನವಿ
ರಾಜ್ಯ

ನಕಲಿ ನೇಮಕಾತಿ ವಂಚನೆಗೆ ಬಲಿಯಾಗದಿರಿ: ಜನತೆಗೆ ಆರೋಗ್ಯ ಇಲಾಖೆ ಮನವಿ

ಎಲ್ಲ ಸರ್ಕಾರಿ ನೇಮಕಾತಿಗಳು ನಿಗದಿತ ನಿಯಮಗಳು ಮತ್ತು ಅಧಿಕೃತ ಅಧಿಸೂಚನೆಗಳ ಮೂಲಕವೇ ನಡೆಯುತ್ತವೆ.

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ
ರಾಜಕೀಯ

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ ಮತ್ತು ಆಡಳಿತದ ಬದಲು "ದೂಷಣೆಯ ರಾಜಕೀಯ"ದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಹೆಣ್ಣು ಭ್ರೂಣ ಲಿಂಗ ಪತ್ತೆ: ಆಂಧ್ರದಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ ಯಶಸ್ವಿ!
ರಾಜ್ಯ

ಹೆಣ್ಣು ಭ್ರೂಣ ಲಿಂಗ ಪತ್ತೆ: ಆಂಧ್ರದಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ ಯಶಸ್ವಿ!

ಮೂರು ಹೆಣ್ಣು ಮಕ್ಕಳನ್ನು ಹೊಂದಿದ್ದ ಮಂಡ್ಯ ಜಿಲ್ಲೆ ಮಳವಳ್ಳಿಯ 30 ವರ್ಷದ ಮಹಿಳೆ ಆಂಧ್ರದಲ್ಲಿ ಭ್ರೂಣ ಹತ್ಯೆ ಮಾಡಿಸಿಕೊಳ್ಳಲು ಮುಂದಾಗಿದ್ದರು.

ಆಶಾ ಕಾರ್ಯಕರ್ತೆಯರ ಮುಷ್ಕರ: ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಸೂಚನೆ
ರಾಜ್ಯ

ಆಶಾ ಕಾರ್ಯಕರ್ತೆಯರ ಮುಷ್ಕರ: ಸಿಬ್ಬಂದಿಗೆ ರಜೆ ನೀಡದಂತೆ ಆರೋಗ್ಯ ಇಲಾಖೆ ಸೂಚನೆ

10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

NQAS ಗುರಿ ಸಾಧಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ವಿರುದ್ಧ ಕ್ರಮ: ಆರೋಗ್ಯ ಇಲಾಖೆ ಎಚ್ಚರಿಕೆ
ರಾಜ್ಯ

NQAS ಗುರಿ ಸಾಧಿಸದ ವೈದ್ಯಾಧಿಕಾರಿ-ಸಿಬ್ಬಂದಿಗಳ ವಿರುದ್ಧ ಕ್ರಮ: ಆರೋಗ್ಯ ಇಲಾಖೆ ಎಚ್ಚರಿಕೆ

ಯಾವ ಆರೋಗ್ಯ ಸಂಸ್ಥೆಯು 3 ತಿಂಗಳ ಒಳಗೆ ನಿರೀಕ್ಷಿತ ಮಟ್ಟದಲ್ಲಿ ಗುರಿ ಸಾಧಿಸಲು ವಿಫಲವಾಗುವುದೋ, ಅಂತಹ ವಿಫಲವಾದ ತಂಡಕ್ಕೆ ಪ್ರೋತ್ಸಾಹ ಧನ ಅನರ್ಹಗೊಳಿಸಲಾಗುವುದು.

ಹಾವು ಕಡಿತ: ಪ್ರತಿ ತ್ರೈಮಾಸಿಕದಲ್ಲಿ ಮರಣಗಳ ಪರಿಶೋಧನೆಗೆ ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಸೂಚನೆ
ರಾಜ್ಯ

ಹಾವು ಕಡಿತ: ಪ್ರತಿ ತ್ರೈಮಾಸಿಕದಲ್ಲಿ ಮರಣಗಳ ಪರಿಶೋಧನೆಗೆ ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಸೂಚನೆ

ಹಾವು ಕಡಿತದಿಂದ ಸಂಭವಿಸುವ ಮರಣಗಳ ಲೆಕ್ಕ ಪರಿಶೋಧನೆಯ ಜವಾಬ್ದಾರಿಯನ್ನು ‘ಎಚ್‌1ಎನ್‌1 ಮರಣದ ಲೆಕ್ಕ ಪರಿಶೋಧನಾ ಸಮಿತಿ‘ಗೆ ವಹಿಸಲಾಗಿದೆ. ಲೆಕ್ಕ ಪರಿಶೋಧನೆಯನ್ನು ಪರಿಶೀಲಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಬೇಸಿಗೆ ಬಂತು: ಹೀಟ್ ಸ್ಟ್ರೋಕ್ ಬಗ್ಗೆ ಇರಲಿ ಎಚ್ಚರ, ಈ ಸಲಹೆಗಳ ಪಾಲಿಸಿ...
ರಾಜ್ಯ

ಬೇಸಿಗೆ ಬಂತು: ಹೀಟ್ ಸ್ಟ್ರೋಕ್ ಬಗ್ಗೆ ಇರಲಿ ಎಚ್ಚರ, ಈ ಸಲಹೆಗಳ ಪಾಲಿಸಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ತಾಪಮಾನ ಹೆಚ್ಚಳಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ ಬಗ್ಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಜ್ಯದಲ್ಲಿ ಬಿರು ಬಿಸಿಲು: ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರ ಹೋಗುವುದು ತಪ್ಪಿಸಿ; ಆರೋಗ್ಯ ಇಲಾಖೆ ಸಲಹೆ
ರಾಜ್ಯ

ರಾಜ್ಯದಲ್ಲಿ ಬಿರು ಬಿಸಿಲು: ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರ ಹೋಗುವುದು ತಪ್ಪಿಸಿ; ಆರೋಗ್ಯ ಇಲಾಖೆ ಸಲಹೆ

ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಮತ್ತು ಉಷ್ಣತೆಯ ಒತ್ತಡದಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

ಘನತೆಯಿಂದ ಸಾಯುವ ಹಕ್ಕು: ಸುಪ್ರೀಂ ಕೋರ್ಟ್‌ ನಿರ್ದೇಶನ ಜಾರಿಗೆ ತರಲು ಆರೋಗ್ಯ ಇಲಾಖೆ ಆದೇಶ
ರಾಜ್ಯ

ಘನತೆಯಿಂದ ಸಾಯುವ ಹಕ್ಕು: ಸುಪ್ರೀಂ ಕೋರ್ಟ್‌ ನಿರ್ದೇಶನ ಜಾರಿಗೆ ತರಲು ಆರೋಗ್ಯ ಇಲಾಖೆ ಆದೇಶ

ಚಿಕಿತ್ಸೆಯ ಸಂದರ್ಭದಲ್ಲಿ ಚೇತರಿಕೆ ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದರೆ ಆ ಸ್ಥಿತಿಯಲ್ಲಿ ಬದುಕಲು ಇಷ್ಟ ಇಲ್ಲದವರು ತಾವು ಚಿಕಿತ್ಸೆಗೆ ಒಳಪಡುವ ಮೊದಲೇ ಈ ರೀತಿಯ ಉಯಿಲು ಬರೆಯಬಹುದು.