Health Dept

Per-day, Per-case ಆಧಾರದ ಮೇಲೆ ತಜ್ಞ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಮುಂದು!
ವೈದ್ಯರು ಮಾಸಿಕ ಎಷ್ಟು ದಿನಗಳು ಕರ್ತವ್ಯ ನಿರ್ವಹಿಸಿದ್ದಾರೆ ಎನ್ನುವ ಹಾಜರಾತಿ ಮೇಲೆ ಗೌರವಧನ ಪಾವತಿಯಾಗಲಿದೆ.

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಡೆತ್ ಆಡಿಟ್'ಗೆ ಆರೋಗ್ಯ ಇಲಾಖೆ ಮುಂದು!
ಖಾಸಗಿ ಆಸ್ಪತ್ರೆಯವರು ಕೂಡ ಡೆಂಗ್ಯೂ ಡೆತ್ ಗಳು ಹಾಗೂ ಪ್ರಕರಣಗಳನ್ನ ನೋಟಿಫೈ ಮಾಡಬೇಕು. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.

ಯುವಕರ ಹಾದಿ ತಪ್ಪಿಸುವ ತಂಬಾಕು ಜಾಹೀರಾತುಗಳ ಕೈಬಿಡಿ: ಕೆಎಸ್ಆರ್'ಟಿಸಿ- ಬಿಎಂಟಿಸಿಗೆ ಆರೋಗ್ಯ ಇಲಾಖೆ ಸೂಚನೆ
ಬಸ್ ಗಳ ಮೇಲಿನ ತಂಬಾಕು ಜಾಹೀರಾತುಗಳ ಕೈಬಿಡುವಂತೆ ಆರೋಗ್ಯ ಇಲಾಖೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನಿಗಮಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ H3N2 ಅಬ್ಬರ: ಆರೋಗ್ಯ ಕಾರ್ಯಕರ್ತರಿಗೆ ಪಿಪಿಇ, ಫ್ಲೂ ಲಸಿಕೆ ಕಡ್ಡಾಯ, ಆರೋಗ್ಯ ಇಲಾಖೆ ಮಾರ್ಗಸೂಚಿ
ರಾಜ್ಯದ ಅನೇಕ ಭಾಗಗಳಲ್ಲಿ ಇನ್‌ಫ್ಲುಯೆಂಜಾ ಮಾದರಿಯ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದು, ಹೊಸ ಆತಂಕಕ್ಕೆ ಕಾರಣವಾಗಿದೆ. ದೀರ್ಘಕಾಲದ ಅನಾರೋಗ್ಯ ಮತ್ತು ಬಿಟ್ಟೂಬಿಡದೆ ಕಾಡುವ ಕೆಮ್ಮಿ, ನೆಗಡಿ, ಜ್ವರದಿಂದ ಜನರು ನರಳುತ್ತಿದ್ದಾರೆ...

ರಾಜ್ಯ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಐಕ್ಯಾಟ್ ನಿಂದ ಉಚಿತ ಏರ್ ಆಂಬ್ಯುಲೆನ್ಸ್ ಸೇವೆ
ರಾಜ್ಯ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಐಕ್ಯಾಟ್(ಇಂಟರ್ನ್ಯಾಷನಲ್ ಕ್ರಿಟಿಕಲ್-ಕೇರ್ ಏರ್ ಟ್ರಾನ್ಸ್‌ಫರ್ ಟೀಮ್) ಫೌಂಡೇಶನ್ ರಾಜ್ಯ ಸರ್ಕಾರ ಶಿಫಾರಸು ಮಾಡಿದ ರೋಗಿಗಳಿಗೆ ಉಚಿತವಾಗಿ ಏರ್ ಆಂಬ್ಯುಲೆನ್ಸ್ ಸೇವೆ ನೀಡಲಿದೆ.

ಓಮಿಕ್ರಾನ್: ಸೋಂಕಿತ ವೈದ್ಯನ ಸೋಂಕಿನ ಮೂಲ ಪತ್ತೆಗೆ ಆರೋಗ್ಯ ಇಲಾಖೆ ಮುಂದು!
ಅರವಳಿಕೆ ತಜ್ಞನಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಸೋಂಕು ಯಾವ ರೀತಿ ತಗುಲಿತು ಎಂಬುದರ ಮೂಲ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕೋವಿಡ್ ಪರಿಹಾರ: ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಬಿಬಿಎಂಪಿ ಅವಕಾಶ
ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರು ಸರ್ಕಾರ ನೀಡುವ ಪರಿಹಾರ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಬಿಬಿಎಂಪಿ ಅವಕಾಶ ಕಲ್ಪಿಸಿದೆ.

ದೇವಾಲಯ ತೆರೆಯಲು ಶೀಘ್ರದಲ್ಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಮುಂದಿನ ಹಂತದ ಅನ್‌ಲಾಕ್ ವೇಳೆ ಮುಜರಾಯಿ ವ್ಯಾಪ್ತಿಯ ದೇವಾಲಯಗಳನ್ನು ತೆರೆಯುವ ಸಂಬಂಧ ಸಿದ್ಧತೆಗಳು ಆರಂಭವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕೋವಿಡ್‌ನ ಆರಂಭಿಕ ಲಕ್ಷಣವುಳ್ಳವರು ಗುಣಮುಖರಾದ ನಂತರ ಗಂಟಲು ದ್ರವದ ಪರೀಕ್ಷೆ ಬೇಕಿಲ್ಲ; ಆರೋಗ್ಯ ಇಲಾಖೆ
ಇನ್ನು ಮುಂದೆ ಕೋವಿಡ್ ರೋಗ ಲಕ್ಷಣಗಳಿಲ್ಲದ ಮತ್ತು ಆರಂಭಿಕ ಹಂತದ ಲಕ್ಷಣಗಳನ್ನು ಹೊಂದಿದವರು ಗುಣಮುಖರಾದ ನಂತರ ಮತ್ತೊಮ್ಮೆ ಕೋವಿಡ್-19 ಪರೀಕ್ಷೆ ನಡೆಸದೆಯೇ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುತ್ತದೆ.

