ರಾಜ್ಯಎಚ್ಡಿ ಕುಮಾರಸ್ವಾಮಿ ಆರೋಗ್ಯದ ಕುರಿತು ಮಾಹಿತಿ ಪಡೆದ ಸಿದ್ದರಾಮಯ್ಯ; ಆಸ್ಪತ್ರೆಗೆ ಭೇಟಿ ಸಾಧ್ಯತೆ
ಬುಧವಾರ ಬ್ರೈನ್ ಸ್ಟ್ರೋಕ್ಗೆ ಒಳಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ನ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿಯನ್ನು ಮುಖ್ಯಮಂತ್ರಿ ಕಚೇರಿ ನಿರಂತರವಾಗಿ ಗಮನಿಸುತ್ತಿದೆ. ಸಿಎಂಒ ಅಧಿಕಾರಿಗಳು ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿಯನ್ನು ಸಿದ್ದರಾಮಯ್ಯ ಅವರಿಗೆ ಅಪ್ಡೇಟ್ ಮಾಡುತ್ತಿದ್ದರು.