ಆರೋಗ್ಯ'ಬಿಪಿ' ನಿರ್ಲಕ್ಷ್ಯದಿಂದ ದೇಹದಲ್ಲಿ ರೋಗದ ಹೊರೆ ಹೆಚ್ಚಾಗಲಿದೆ: ಹೈಪರ್'ಟೆನ್ಶನ್ ಕುರಿತು ಅಧ್ಯಯನ
ಕೆಲವು ಕಾಯಿಲೆಗಳು ಬ್ಯಾಕ್ಟೀರಿಯಾ, ಶಿಲೀಂಧ್ರಗಳಿಂದ ಬರುವಂತಹದ್ದಾಗಿದ್ದರೆ, ಇನ್ನು ಕೆಲ ರೋಗಗಳನ್ನು ನಾವಾಗಿಯೇ ಆಹ್ವಾನಿಸುತ್ತೇವೆ. ನಮ್ಮ ಜೀವನಶೈಲಿ ಹಾಗೂ ಆಹಾರ ಕ್ರಮಗಳೇ ಈ ಅನಾರೋಗ್ಯಕ್ಕೆ ಕಾರಣವಾಗುತ್ತವೆ.