ದೇಶವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆಗಳಿಗೆ ಸರ್ಕಾರ ಬದ್ಧ: ಹರ್ಷವರ್ಧನ್
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ- ನೀಟ್ನ ಮಾದರಿಯಲ್ಲಿ ವೈದ್ಯಕೀಯ ಶಿಕ್ಷಣದ ಇತರ ವಲಯಗಳಲ್ಲೂ ಅದೇ ರೀತಿಯ ಸುಧಾರಣೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಹರ್ಷವರ್ಧನ್ ಹೇಳಿದ್ದಾರೆ.