ರಾಜ್ಯಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಬೆಂಗಳೂರಿನಲ್ಲಿ ಹೊಸ ನಿಯಂತ್ರಣ ಕೇಂದ್ರ ಆರಂಭ..!
ಕೊರೋನಾ ಮಹಾಮಾರಿ ವೇಳೆ ಕಂಡುಬಂದ ಸಮನ್ವಯ ಕೊರತೆಯನ್ನು ಮನಗಂಡು ಈ ವ್ಯವಸ್ಥೆ ರೂಪಿಸಲಾಗಿದೆ. ಸಾಂಕ್ರಾಮಿಕ ರೋಗ ಹರಡುವಿಕೆ, ಅಗ್ನಿ ಅವಘಡ, ಪ್ರಕೃತಿ ವಿಕೋಪ ಹಾಗೂ ಇತರೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ರಾಜ್ಯವನ್ನು ಹೆಚ್ಚು ಸಜ್ಜುಗೊಳಿಸುವ ಉದ್ದೇಶ ಇದಾಗಿದೆ.