health emergency

ಬೆಂಗಳೂರು-ದೆಹಲಿ ವಿಮಾನ ಪ್ರಯಾಣ ಮಧ್ಯೆ ಮಾಜಿ ಸೈನಿಕ ಅಸ್ವಸ್ಥ; ವಿಮಾನದಲ್ಲೇ ಚಿಕಿತ್ಸೆ ನೀಡಿ ರಕ್ಷಿಸಿದ  ಡಾಕ್ಟರ್‌!
ರಾಜ್ಯ

ಬೆಂಗಳೂರು-ದೆಹಲಿ ವಿಮಾನ ಪ್ರಯಾಣ ಮಧ್ಯೆ ಮಾಜಿ ಸೈನಿಕ ಅಸ್ವಸ್ಥ; ವಿಮಾನದಲ್ಲೇ ಚಿಕಿತ್ಸೆ ನೀಡಿ ರಕ್ಷಿಸಿದ ಡಾಕ್ಟರ್‌!

ಚಂಡೀಗಢದ ಪಿಜಿಐಎಂಇಆರ್‌ನಲ್ಲಿ (ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ)ಯ ಎಮರ್ಜೆನ್ಸಿ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮೊಹಿಂದ್ರಾ ಪ್ರಯಾಣಿಕನಿಗೆ ಏನಾಗಿದೆ ಎಂಬುದನ್ನು ಅರಿತು ಚಿಕಿತ್ಸೆ ನೀಡಿದ್ದಾರೆ.

ಕೋವಿಡ್-19 ಸಂಬಂಧಿತ ನೆರವಿಗೆ 'ಬಿಎಂಸಿ 92' ಉಚಿತ ವೈದ್ಯ ಸೇವೆ
ರಾಜ್ಯ

ಕೋವಿಡ್-19 ಸಂಬಂಧಿತ ನೆರವಿಗೆ 'ಬಿಎಂಸಿ 92' ಉಚಿತ ವೈದ್ಯ ಸೇವೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆಗೆ ಜನರು ತತ್ತರಿಸಿ ಹೋಗಿರುವಂತೆಯೇ ಇತ್ತ ವೈದ್ಯರ ತಂಡವೊಂದು ಉಚಿತ ವೈದ್ಯಕೀಯ ಸೇವೆ ಆರಂಭಿಸಿದೆ.

ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ: ಎಚ್.ಡಿ. ದೇವೇಗೌಡ
ರಾಜ್ಯ

ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ: ಎಚ್.ಡಿ. ದೇವೇಗೌಡ

ರಾಜ್ಯಾದ್ಯಂತ ಕೊರೋನಾ ಸೋಂಕು ಮಿತಿ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.