Health Index

ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಕುಸಿತ: ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿಂದೆ ರಾಜಕೀಯ ತಂತ್ರ?
ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಒಂದು ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅದು ಕರಾವಳಿ ಭಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದಿನ ಬಿಜೆಪಿ ಸರ್ಕಾರ ಆಡಳಿತದಲ್ಲಿ ಶಿಕ್ಷಣ(ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ) ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಿಂದೆ ಬಿದ್ದಿವೆ ಎಂದು.

ಆರೋಗ್ಯ ಸೂಚ್ಯಂಕದಲ್ಲಿ 18ನೇ ಸ್ಥಾನಕ್ಕೆ ಕುಸಿದ ಉಡುಪಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ
ಉಡುಪಿ ಜಿಲ್ಲೆಯು ಆರೋಗ್ಯ ಸೂಚ್ಯಂಕದಲ್ಲಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ
ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.

ಆರೋಗ್ಯ ಸೂಚ್ಯಂಕ: ಕೇರಳಕ್ಕೆ ಮೊದಲ ಸ್ಥಾನ, ಉತ್ತರ ಪ್ರದೇಶ ಅತ್ಯಂತ ಕಳಪೆ
ನೀತಿ ಆಯೋಗ ಸಿದ್ಧಪಡಿಸಿರುವ ಆರೋಗ್ಯ ಸೂಚ್ಯಂಕ ವರದಿ ಶುಕ್ರವಾರ ಬಿಡುಗಡೆಯಾಗಿದ್ದು, ಕೇರಳ ಮೊದಲ ಸ್ಥಾನ ಪಡೆದಿದೆ....

