health infrastructure

ಕೋವಿಡ್-19 3ನೇ ಅಲೆ: ನೂತನ ಸಿಎಂ ಮುಂದೆ ಕಠಿಣ ಸವಾಲು, ಆರೋಗ್ಯ ಮೂಲಭೂತ ಸೌಕರ್ಯ ಹೆಚ್ಚಳ ಕುರಿತು ಕಠಿಣ ನಿರ್ಧಾರ ಅನಿವಾರ್ಯ
ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಿನಾಮೆ ಬೆನ್ನಲ್ಲೇ ನಾನಾ ವಿಚಾರಗಳ ಕುರಿತು ಚರ್ಚೆ ಎದ್ದಿದ್ದು, ಪ್ರಮುಖವಾಗಿ ಕೋವಿಡ್ 3ನೇ ಅಲೆ ಭೀತಿ ನಡುವೆ ರಾಜ್ಯದಲ್ಲಿ ಆರೋಗ್ಯ ಮೂಲಭೂತ ಸೌಕರ್ಯಗಳ ಕುರಿತು ಗಮನ ಹರಿಸಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಕೋವಿಡ್ ನಿರ್ವಹಣೆಗೆ ಆರೋಗ್ಯ ಮೂಲಭೂತ ಸೌಕರ್ಯ ಹೆಚ್ಚಳಕ್ಕೆ 40 ಸಾವಿರ ಕೋಟಿ ರೂ.: ಕೇಂದ್ರ ಸರ್ಕಾರ ಒಪ್ಪಿಗೆ
ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಅಡಿಯಲ್ಲಿ ಹಂಚಿಕೆಯಾದ ಹಣದ ಜೊತೆಗೆ, ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಕೇಂದ್ರವು ಸುಮಾರು 40,000 ಕೋಟಿ ರೂ. ಹಣದ ಯೋಜನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ.

ಆರೋಗ್ಯ ವಲಯದ ಮೂಲಸೌಕರ್ಯ ಮೇಲ್ದರ್ಜೆಗೇರಿಕೆಗೆ ಕ್ರಮ: ಡಿಸಿಎಂ ಅಶ್ವತ್ಥನಾರಾಯಣ
ವೈದ್ಯ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ಅದರಲ್ಲೂ ಇಷ್ಟು ಜನ ವೈದ್ಯರ ಜತೆ ನಾನೂ ವೈದ್ಯನಾಗಿ ಇರುವುದು ಸಂತೋಷ ಹೆಚ್ಚಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾವುಕರಾಗಿ ಹೇಳಿದರು.

ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ನೆರವು ನೀಡಿ: ಉದ್ಯಮಗಳಿಗೆ ಜಿಲ್ಲಾಡಳಿತ ಮನವಿ
ಹಣಕಾಸಿನ ಕೊರತೆ ಅಥವಾ ಸರ್ಕಾರದ ಅಸಮರ್ಥತೆ ಏನೆಂದು ಹೇಳಬೇಕು ತಿಳಿದಿಲ್ಲ. ಹೀಗಾಗಿ ಹಳೇ ಮೈಸೂರು ಭಾಗದ ಜನ ವೈದ್ಯಕೀಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಉದ್ಯಮಿಗಳ ಮೊರೆ ಹೋಗಿದ್ದಾರೆ.

ಸಂಕಷ್ಟದ ಸ್ಥಿತಿಯಲ್ಲಿರುವ ಕೋವಿಡ್ ರೋಗಿಗಳು ಮತ್ತು ಲಭ್ಯ ಸಂಪನ್ಮೂಲಗಳ ನಡುವೆ ಸಂಪರ್ಕ ಸೇತುವಾದ ವಿದ್ಯಾರ್ಥಿಗಳು!
ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚು ವ್ಯಾಪಿಸುತ್ತಿದ್ದು, ಹೆಚ್ಚಾಗುತ್ತಿರುವ ಒತ್ತಡದಿಂದಾಗಿ ಆರೋಗ್ಯ ಮೂಲಸೌಕರ್ಯ ಕುಸಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

