ದೇಶರಿಷಭ್ ಪಂತ್ ತಾಯಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಆರೋಗ್ಯ ವಿಚಾರಣೆ
ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾ ಬ್ಯಾಟರ್ ರಿಷಭ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಆರೋಗ್ಯ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ.