Health inspector

ಕುಡಿದು ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದ ಆರೋಗ್ಯ ನಿರೀಕ್ಷಕ ನಾರಾಯಣ ರಾಥೋಡ್ ಅಮಾನತು!
ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ಲೈಸೆನ್ಸ್ ನವೀಕರಣಕ್ಕೆ ಲಂಚ: ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ
ಲೈಸೆನ್ಸ್ ನವೀಕರಣಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್'ವೊಬ್ಬರು ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕ್ವಾರಂಟೈನ್ ನಿಂದ ಬಿಡುಗಡೆಯ ಪ್ರಮಾಣಪತ್ರಕ್ಕಾಗಿ ಬಂದ ಮಹಿಳೆ ಮೇಲೆ ಅತ್ಯಾಚಾರ: ಹೆಲ್ತ್ ಇನ್ಸ್ ಪೆಕ್ಟರ್ ಬಂಧನ
ಕ್ವಾರಂಟೈನ್ ಬಿಡುಗಡೆ ಪ್ರಮಾಣ ಪತ್ರ ನೀಡುವುದಾಗಿ ಮಹಿಳೆಯನ್ನು ಮನೆಗೆ ಕರೆದು ಅತ್ಯಾಚಾರ ನಡೆಸಿದ ಕಿರಿಯ ಆರೋಗ್ಯ ನಿರೀಕ್ಷಕನೊಬ್ಬನನ್ನು ಇಲ್ಲಿನ ಪಂಗೊಡ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಕೋಲಾರ: ಕೊರೋನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆನೋವಿನಿಂದ ಕುಸಿದು ಬಿದ್ದು ಸಾವು
ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕರೊಬ್ಬರು ತೀವ್ರ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬೆಂಗಳೂರು: ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಶರಣು
ಬೆಟ್ಟದ ಮೇಲಿಂದ ಜಿಗಿದು ಆರೋಗ್ಯ ನಿರೀಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಎಸ್ ಆರ್ ಎಸ್ ಬೆಟ್ಟದಲ್ಲಿ ನಡೆದಿದೆ.

