ದೇಶತಮಿಳುನಾಡು ಸರ್ಕಾರಿ ನೌಕರರಿಗೆ CM ವಿಜಯ್ ಬಂಪರ್ ಗಿಫ್ಟ್; 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ ಗೆ ಹೆಚ್ಚಳ!
ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಈ ಮಹತ್ವದ ಉಪಕ್ರಮ ಜಾರಿಗೆ ತರಲಾಗುತ್ತಿದೆ ಎಂದ ಸಿಎಂ ವಿಜಯ್, ವೈದ್ಯಕೀಯ ಚಿಕಿತ್ಸೆಯು ಮೂಲಭೂತ ಹಕ್ಕು, ಸವಲತ್ತು ಅಲ್ಲ ಎಂದು ಒತ್ತಿ ಹೇಳಿದ್ದಾರೆ.