ದೇಶಆರೋಗ್ಯ ವಿಮಾ ಯೋಜನೆ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ !
ಪ್ರಧಾನಿ ಮೋದಿ ರಾಫೆಲ್ ಹಗರಣದಲ್ಲಿ ಅನಿಲ್ ಅಂಬಾನಿಗೆ 1,30 , 000 ಕೋಟಿ ರೂಪಾಯಿ ನೀಡುತ್ತಾರೆ. ಆದರೆ ,ಆರೋಗ್ಯ ವಿಮಾ ಯೋಜನೆ ವಾರ್ಷಿಕ ವೆಚ್ಚವಾಗಿ ಪ್ರತಿಯೊಬ್ಬ ವ್ಯಕ್ತಿಗೂ ಕೇವಲ 40 ರೂಪಾಯಿಯ ಲಾಲಿಪಪ್ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ