‘ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ನೇತೃತ್ವದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.