Health Ministry

ಕೋವಿಡ್-19: ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣ ವರದಿ, 491 ಸಾವು: ಆರೋಗ್ಯ ಸಚಿವಾಲಯ
ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಸಾಂಕ್ರಾಮಿಕ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣಗಳು ಮತ್ತು 491 ಸಾವು ವರದಿಯಾಗಿದೆ.

ದೇಶದಲ್ಲಿ ಕೋವಿಡ್-19 ಮತ್ತೆ ಏರಿಕೆ: 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣ ಪತ್ತೆ; 533 ಮಂದಿ ಸಾವು
ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19 ಸೋಂಕಿತರ ಸಂಖ್ಯೆ ಗಣನೀಯ ಏರಿಕೆ; ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು
ಭಾರತದಲ್ಲಿ 2ನೇ ಅಲೆ ಬಳಿಕ ಇಳಿಕೆಯಾಗಿದ್ದ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಇದೀಗ ಕ್ರಮೇಣ ಏರಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,654 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೂ ಸುಮಾರು 44 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ- ಕೇಂದ್ರ ಆರೋಗ್ಯ ಸಚಿವಾಲಯ
ದೇಶದಲ್ಲಿ ನೀಡಲಾಗುವ ಸಂಚಿತ ಕೋವಿಡ್-19 ಲಸಿಕೆ ಪ್ರಮಾಣವು 44 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ರಾಜ್ಯಗಳ ಬಳಿ ಇನ್ನೂ 2.11 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ: ಕೇಂದ್ರ ಸರ್ಕಾರ
ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 2.11 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ರಾಜ್ಯಗಳ ಬಳಿ ಇನ್ನೂ 2.60 ಕೋಟಿ ಡೋಸ್ ಲಸಿಕೆ ಇದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.60 ಕೋಟಿ ಡೋಸ್ ಲಸಿಕೆ ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

'ಮುಂದಿನ 100 ದಿನ ಅತ್ಯಂತ ನಿರ್ಣಾಯಕ, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ: ಕೋವಿಡ್-19 3ನೇ ಅಲೆ ಕುರಿತು ಕೇಂದ್ರ ಎಚ್ಚರಿಕೆ
ಕೋವಿಡ್-19 3ನೇ ಅಲೆ ನಿರ್ವಹಣೆ ವಿಚಾರವಾಗಿ ಕೇಂದ್ರ ಸರ್ಕಾರ ಮಹತ್ವದ ಎಚ್ಚರಿಕೆ ನೀಡಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದರೂ ಪರಿಸ್ಥಿತಿ ಕೈ ಮೀರುತ್ತದೆ ಎಂದು ಹೇಳಿದೆ.

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 41.69 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 41.69 ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಕೋವಿಡ್-19 2ನೇ ಅಲೆಯನ್ನೂ ಮೀರಿಸುತ್ತದೆ ಮೂರನೇ ಅಲೆಯ ಆರ್ಭಟ: ಏಮ್ಸ್ ನಿರ್ದೇಶಕ ಗಂಭೀರ ಎಚ್ಚರಿಕೆ
ಕೋವಿಡ್ ನಿಯಮಗಳ ಕುರಿತ ಜನರ ಗಂಭೀರ ನಿರ್ಲಕ್ಷ್ಯತೆ ಹೀಗೆಯೇ ಮುಂದುವರೆದರೆ 3ನೇ ಅಲೆ ಈ ಹಿಂದೆ ಬಂದ ಎರಡನೇ ಅಲೆಯ ಆರ್ಭಟವನ್ನೂ ಮೀರಿಸಿ, ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತದೆ ಎಂದು ದೆಹಲಿ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಗುರುವಾರ ಹೇಳಿದ್ದಾರೆ.

