Health Ministry

ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೋಮ್ ಐಸೊಲೇಷನ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ: ವಿವರ ಹೀಗಿದೆ...
ದೇಶ

ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೋಮ್ ಐಸೊಲೇಷನ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ: ವಿವರ ಹೀಗಿದೆ...

ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಹೋಮ್ ಐಸೊಲೇಷನ್ ಗೆ ಒಳಗಾಗುವವರಿಗೆ ಆರೋಗ್ಯ ಸಚಿವಾಲಯ ಏ.29 ರಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. 

ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ರೆಮ್ಡೆಸಿವಿರ್ ಬೇಕಿದ್ದು, 67 ಸಾವಿರ ಡೋಸ್ ಲಸಿಕೆ ತಯಾರಿಸಲಾಗುತ್ತಿದೆ: ಕೇಂದ್ರ ಸರ್ಕಾರ
ದೇಶ

ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ರೆಮ್ಡೆಸಿವಿರ್ ಬೇಕಿದ್ದು, 67 ಸಾವಿರ ಡೋಸ್ ಲಸಿಕೆ ತಯಾರಿಸಲಾಗುತ್ತಿದೆ: ಕೇಂದ್ರ ಸರ್ಕಾರ

ಭಾರತಕ್ಕೆ ಪ್ರತಿನಿತ್ಯ 3 ಲಕ್ಷ ಡೋಸ್ ರೆಮ್ಡೆಸಿವಿರ್ ಚುಚ್ಚುಮದ್ದಿನ ಅಗತ್ಯವಿದ್ದು, ಈ ಪೈಕಿ 67 ಸಾವಿರ ಚುಚ್ಚುಮದ್ದುಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಪ್ರಸ್ತುತ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ಬೇಡ; ಮನೆಯಲ್ಲೂ ಮಾಸ್ಕ್ ಧರಿಸುವುದು ಒಳ್ಳೆಯದು: ಕೇಂದ್ರ ಆರೋಗ್ಯ ಸಚಿವಾಲಯ
ದೇಶ

ಪ್ರಸ್ತುತ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ಬೇಡ; ಮನೆಯಲ್ಲೂ ಮಾಸ್ಕ್ ಧರಿಸುವುದು ಒಳ್ಳೆಯದು: ಕೇಂದ್ರ ಆರೋಗ್ಯ ಸಚಿವಾಲಯ

ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.

ದೇಶದಲ್ಲಿ ಮತ್ತೆ 3.52 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 2812 ಮಂದಿ ಸಾವು
ದೇಶ

ದೇಶದಲ್ಲಿ ಮತ್ತೆ 3.52 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 2812 ಮಂದಿ ಸಾವು

ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ 3.5 ಲಕ್ಷ ದಾಟಿದ್ದು, 2812 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.75 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ
ದೇಶ

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಂದ ಶೇ.75 ರಷ್ಟು ಹೊಸ ಕೋವಿಡ್ ಪ್ರಕರಣ: ಕೇಂದ್ರ ಸರ್ಕಾರ

ಕರ್ನಾಟಕ, ಮಹಾರಾಷ್ಟ್ರ, ಯುಪಿ, ದೆಹಲಿ ಸೇರಿದಂತೆ ಮತ್ತಿತರ 10 ರಾಜ್ಯಗಳಿಂದ ಶೇ. 75 ರಷ್ಟು ಅಂದರೆ, 3, 14,835 ಹೊಸ ಪ್ರಕರಣಗಳು ಒಂದೇ ದಿನ ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಸಾರ್ವಕಾಲಿಕ ದಾಖಲೆ ಬರೆದ ಕೊರೋನಾ ವೈರಸ್; ಒಂದೇ ದಿನ 2.61ಲಕ್ಷ ಮಂದಿಗೆ ಸೋಂಕು, 1,501 ಸಾವು!
ದೇಶ

ಸಾರ್ವಕಾಲಿಕ ದಾಖಲೆ ಬರೆದ ಕೊರೋನಾ ವೈರಸ್; ಒಂದೇ ದಿನ 2.61ಲಕ್ಷ ಮಂದಿಗೆ ಸೋಂಕು, 1,501 ಸಾವು!

ದೇಶದ ಸಾಂಕ್ರಾಮಿಕ ಇತಿಹಾಸದಲ್ಲೇ ಕೋವಿಡ್-19 ಸೋಂಕು ದಾಖಲೆ ಬರೆದಿದ್ದು, ಒಂದೇ ದಿನ ಬರೊಬ್ಬರಿ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದ್ದು, ಅಂತೆಯೇ 1,501 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಮತ್ತೆ 1.60 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 879 ಮಂದಿ ಸಾವು
ದೇಶ

ದೇಶದಲ್ಲಿ ಮತ್ತೆ 1.60 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ಪತ್ತೆ, 879 ಮಂದಿ ಸಾವು

ದೇಶದಲ್ಲಿ ಮತ್ತೆ ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ  1.60 ಲಕ್ಷ ದಾಟಿದ್ದು, 879 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕ್ಷೀಪ್ರಗತಿಯಲ್ಲಿ 100 ಮಿಲಿಯನ್ ಡೋಸ್ ಕೋವಿಡ್ -19 ಲಸಿಕೆ ನೀಡಿದ ರಾಷ್ಟ್ರ ಭಾರತ- ಆರೋಗ್ಯ ಸಚಿವಾಲಯ
ದೇಶ

ಕ್ಷೀಪ್ರಗತಿಯಲ್ಲಿ 100 ಮಿಲಿಯನ್ ಡೋಸ್ ಕೋವಿಡ್ -19 ಲಸಿಕೆ ನೀಡಿದ ರಾಷ್ಟ್ರ ಭಾರತ- ಆರೋಗ್ಯ ಸಚಿವಾಲಯ

ದೇಶಾದ್ಯಂತ ಕ್ಷೀಪ್ರಗತಿಯಲ್ಲಿ 100 ಮಿಲಿಯನ್ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದ್ದು, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇದೊಂದು ಮಹತ್ವದ ಮೈಲುಗಲ್ಲು ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಈ ಮೂಲಕ 85 ದಿನಗಳಲ್ಲಿ ಕ್ಷೀಪ್ರಗತಿಯಲ್ಲಿ ಅನೇಕ ಲಸಿಕೆಗಳನ್ನು ನೀಡಿದ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ.

ಹೊಸ ವರ್ಷಕ್ಕೆ ಹೊಸ ವೈರಾಣು ಭಯ: ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಜಾಗರೂಕರಾಗಿರಲು ರಾಜ್ಯಗಳಿಗೆ ಕೇಂದ್ರದ ಸೂಚನೆ
ದೇಶ

ಹೊಸ ವರ್ಷಕ್ಕೆ ಹೊಸ ವೈರಾಣು ಭಯ: ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಜಾಗರೂಕರಾಗಿರಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ದೇಶಾದ್ಯಂತ ಬ್ರಿಟನ್ ನ ರೂಪಾಂತರಿ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಈ ನೆರಳಿನಲ್ಲೇ ನಡೆಯುವ ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳ ಬಗ್ಗೆ ಅತ್ಯಂತ ಜಾಗರೂಕರಾಗಿರುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದು ಸೂಚನೆ ನೀಡಿದೆ.