Health Ministry

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,074 ಹೊಸ ಪ್ರಕರಣ, 86 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,074 ಹೊಸ ಪ್ರಕರಣ, 86 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,074 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 86 ಲಕ್ಷ ಗಡಿಯತ್ತ ಸಾಗಿದೆ.

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 45,674 ಹೊಸ ಪ್ರಕರಣಗಳು ದಾಖಲು, 85 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 45,674 ಹೊಸ ಪ್ರಕರಣಗಳು ದಾಖಲು, 85 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,674 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 85 ಲಕ್ಷ ಗಡಿ ದಾಟಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,310 ಪ್ರಕರಣಗಳ ದಾಖಲು, ಸೋಂಕಿತರ ಸಂಖ್ಯೆ 82.6 ಲಕ್ಷ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,310 ಪ್ರಕರಣಗಳ ದಾಖಲು, ಸೋಂಕಿತರ ಸಂಖ್ಯೆ 82.6 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,310 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 82.6 ಲಕ್ಷ ಗಡಿ ದಾಟಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 45,230 ಪ್ರಕರಣ ದಾಖಲು, ಸೋಂಕಿತರ ಸಂಖ್ಯೆ 82 ಲಕ್ಷ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 45,230 ಪ್ರಕರಣ ದಾಖಲು, ಸೋಂಕಿತರ ಸಂಖ್ಯೆ 82 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,230 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 82 ಲಕ್ಷ ಗಡಿ ದಾಟಿದೆ.

3 ತಿಂಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್‍-19 ಸಕ್ರಿಯ ಪ್ರಕರಣಗಳ ಸಂಖ್ಯೆ 6 ಲಕ್ಷಕ್ಕಿಂತ ಕಡಿಮೆ
ದೇಶ

3 ತಿಂಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್‍-19 ಸಕ್ರಿಯ ಪ್ರಕರಣಗಳ ಸಂಖ್ಯೆ 6 ಲಕ್ಷಕ್ಕಿಂತ ಕಡಿಮೆ

ಕೋವಿಡ್‍-19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಮೂರು ತಿಂಗಳಲ್ಲೇ (85 ದಿನಗಳಲ್ಲಿ) ಮೊದಲ ಬಾರಿಗೆ 6 ಲಕ್ಷಕ್ಕಿಂತ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್-19 ಮೈಲಿಗಲ್ಲು: ದೇಶಾದ್ಯಂತ 71 ಲಕ್ಷ ಸೋಂಕಿತರು ಗುಣಮುಖ, ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆ!
ದೇಶ

ಕೋವಿಡ್-19 ಮೈಲಿಗಲ್ಲು: ದೇಶಾದ್ಯಂತ 71 ಲಕ್ಷ ಸೋಂಕಿತರು ಗುಣಮುಖ, ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆ!

ಕೋವಿಡ್-19 ನಿರ್ವಹಣೆಯಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಪೈಕಿ ಬರೊಬ್ಬರಿ 71 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ಕೋವಿಡ್-19 ನಿರ್ವಹಣೆ: ಮತ್ತೊಂದು ಮೈಲಿಗಲ್ಲು ಸಾಧಿಸಿದ ಭಾರತ, ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆ!
ದೇಶ

ಕೋವಿಡ್-19 ನಿರ್ವಹಣೆ: ಮತ್ತೊಂದು ಮೈಲಿಗಲ್ಲು ಸಾಧಿಸಿದ ಭಾರತ, ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆ!

ಕೋವಿಡ್-19 ನಿರ್ವಹಣೆಯಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ದೇಶದಲ್ಲಿ ಒಟ್ಟಾರೆ ಚೇತರಿಕೆ ಪ್ರಮಾಣ ಶೇ.90ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಚೇತರಿಕೆಯಲ್ಲೂ ದಾಖಲೆ, 10 ರಾಜ್ಯಗಳಿಂದ ಶೇ.81ರಷ್ಟು ಚೇತರಿಕೆ!
ದೇಶ

ಕೋವಿಡ್-19: ಚೇತರಿಕೆಯಲ್ಲೂ ದಾಖಲೆ, 10 ರಾಜ್ಯಗಳಿಂದ ಶೇ.81ರಷ್ಟು ಚೇತರಿಕೆ!

ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 11,45,015 ಕೋವಿಡ್-19 ಪರೀಕ್ಷೆ, ಒಟ್ಟು 9 ಕೋಟಿ ಪರೀಕ್ಷೆ: ಆರೋಗ್ಯ ಇಲಾಖೆ
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 11,45,015 ಕೋವಿಡ್-19 ಪರೀಕ್ಷೆ, ಒಟ್ಟು 9 ಕೋಟಿ ಪರೀಕ್ಷೆ: ಆರೋಗ್ಯ ಇಲಾಖೆ

ಭಾರತದಲ್ಲಿ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 9 ಕೋಟಿ ದಾಟಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11,45,015 ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.